ಅಂತರ್ ರಾಜ್ಯ ಸಾಂಸ್ಕೃತಿಕ ಕಾರ್ಯಕ್ರಮ ವಿನಿಮಯ ಸಿ.ಸಿ.ಆರ್.ಟಿ ಬಳಗದ ಮುಖ್ಯ ಉದ್ದೇಶ : ಶೀತಲ್ ಯು.ಕೆ
ಸಿ.ಸಿ.ಆರ್.ಟಿ ಬಳಗ ಸುಳ್ಯದಲ್ಲಿ ಶಿಕ್ಷಕ ಚಿನ್ನಪ್ಪ ಗೌಡರ ಮುಂದಾಳತ್ವದಲ್ಲಿ ಪರಿಣಾಮಕಾರಿಯಾಗಿ ತನ್ನ ಚಟುವಟಿಕೆ ನಿರ್ವಹಿಸುತ್ತಿದ್ದು ಅಂತರ್ ರಾಜ್ಯ ಸಾಂಸ್ಕೃತಿಕ ವಿನಿಮಯ ಮಾಡಿಕೊಳ್ಳುವುದು ಸಿ.ಸಿ.ಆರ್.ಟಿ.ಬಳಗದ ಮೂಲ ಉದ್ದೇಶ ಎಂದು ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್ ಯು.ಕೆ ಹೇಳಿದರು.ಸಿ. ಸಿ.. ಆರ್.ಟಿ ಬಳಗ ಸುಳ್ಯ ಇದರ ನೇತೃತ್ವದಲ್ಲಿ ಶ್ರೀ ಸುಬ್ರಹ್ಮಣೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯ ಇದರ ಸಂಯುಕ್ತ ಆಶ್ರಯದಲ್ಲಿ ಜ.1ರಂದು ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದಲ್ಲಿ ಝೇಂಕಾರಅಂತರರಾಜ್ಯ ಸಂಗೀತ ಹಬ್ಬಸಾಂಪ್ರದಾಯಿಕ ಹಾಗೂ ನವೀನ ಸಂಗೀತ ವಾದ್ಯಗಳ ಪರಿಚಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು […]
ಅಂತರ್ ರಾಜ್ಯ ಸಾಂಸ್ಕೃತಿಕ ಕಾರ್ಯಕ್ರಮ ವಿನಿಮಯ ಸಿ.ಸಿ.ಆರ್.ಟಿ ಬಳಗದ ಮುಖ್ಯ ಉದ್ದೇಶ : ಶೀತಲ್ ಯು.ಕೆ Read More »









