ರಜತ ಸಂಭ್ರಮದಲ್ಲಿ ಸೈಂಟ್ ಜೋಸೆಫ್ ಶಿಕ್ಷಣ ಸಂಸ್ಥೆ
ವಿದ್ಯೆ ಎನ್ನುವುದು ಸಾಮಾನ್ಯ ಮನುಷ್ಯನನ್ನು ಮೃಗತ್ವದಿಂದ ದೈವತ್ವಕ್ಕೆ ಎತ್ತುವ ಒಂದು ಸಾಧನ. ಶಿಕ್ಷಣ ಸಂಸ್ಥೆಗಳು ಜಾಗೃತ ಮತ್ತು ತಿಳುವಳಿಕೆಯುಳ್ಳ ನಿರ್ಧಾರಗಳನ್ನು ತೆಗೆದುಕೊಳ್ಳುವ, ಜವಾಬ್ದಾರಿಯುತ ನಾಗರಿಕನನ್ನು ಸೃಷ್ಟಿಸುವಮಹತ್ತಾದ ಜವಾಬ್ದಾರಿಯನ್ನು ಹೊಂದಿವೆ. ಪಡೆದಂತಹ ತಿಳುವಳಿಕೆಗಳು ನಡವಳಿಕೆಗಳಾದಾಗ ಶಿಕ್ಷಣ ಸಂಸ್ಥೆಗಳು ಸಾರ್ಥಕತೆಯನ್ನು ಪಡೆಯುತ್ತವೆ. ಸುಳ್ಯ ಇಂದು ಜಾಗತಿಕ ಭೂಪಟದಲ್ಲಿ ಗುರುತಿಸಲ್ಪಟ್ಟಿದೆ ಎಂದರೆ ಅದಕ್ಕೆ ಕಾರಣಕರ್ತರು ಸುಳ್ಯದ ಶಿಕ್ಷಣ ಬ್ರಹ್ಮ ಎಂದು ಕರೆಯಲ್ಪಡುವ ಆಧುನಿಕ ಸುಳ್ಯದ ನಿರ್ಮಾತೃ ಪೂಜ್ಯರಾದ ದಿ. ಡಾ.ಕುರುಂಜಿ ವೆಂಕಟರಮಣ ಗೌಡರು. ಪೂರ್ವ ಪ್ರಾಥಮಿಕ ಶಿಕ್ಷಣದಿಂದ ಹಿಡಿದು ಸ್ನಾತಕೋತ್ತರ ವೈದ್ಯಕೀಯ
ರಜತ ಸಂಭ್ರಮದಲ್ಲಿ ಸೈಂಟ್ ಜೋಸೆಫ್ ಶಿಕ್ಷಣ ಸಂಸ್ಥೆ Read More »









