ರೇಬಿಸ್ ಕಾಯಿಲೆಗೊಳಗಾದ ಮಹಿಳೆ ಸಾವು
ಸಂಪಾಜೆ ಗ್ರಾಮದ ನೆಲ್ಲಿಕುಮೇರಿ ನಿವಾಸಿಯ ಮಹಿಳೆಯೊಬ್ಬರು ರೇಬಿಸ್ ಕಾಯಿಲೆಗೆ ತುತ್ತಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ನ.14 ರಂದು ರಾತ್ರಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.ಕಲ್ಲುಗುಂಡಿಯ ನೆಲ್ಲಿಕುಮೇರಿಯ ಕುಂಬೆ (57 ವರ್ಷ ) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ.ಕುಂಬೆಯವರು ಕೆಲಸಕ್ಕೆ ಹೋಗುವ ವೇಳೆ ಇತ್ತೀಚೆಗೆ ನಾಯಿಯೊಂದು ಕಚ್ಚಿತ್ತು. ನಾಯಿ ಕಚ್ಚಿದ್ದನ್ನು ಮನೆಯಲ್ಲಿ ಯಾರಿಗೂ ತಿಳಿಸದೆ ಮಹಿಳೆ ಟಿಟಿ ಇಂಜೆಕ್ಷನ್ ಚುಚ್ಚಿಸಿಕೊಂಡು ಸುಮ್ಮನಾಗಿದ್ದರು. ಆದರೆ 40 ದಿನದ ಬಳಿಕ ಅವರಲ್ಲಿ ರೇಬಿಸ್ ಲಕ್ಷಣ ಕಾಣಿಸಿಕೊಂಡಿತು. […]
ರೇಬಿಸ್ ಕಾಯಿಲೆಗೊಳಗಾದ ಮಹಿಳೆ ಸಾವು Read More »








