ಮನೆ ದರೋಡೆ ಪ್ರಕರಣ ಮತ್ತೋರ್ವ ಆರೋಪಿಯ ಬಂಧನ
ವಿಟ್ಲ; ಸಿಂಗಾರಿ ಬೀಡಿ ಮಾಲೀಕರ ಮನೆಯಲ್ಲಿ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ. ಕೇರಳದ ಕಣ್ಣೂರು ನಿವಾಸಿ ಅಬ್ದುಲ್ ನಾಸೀರ್(52) ಬಂಧಿತ ಆರೋಪಿ. ಆ ಮೂಲಕ ಬಂಧಿತರ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ. ಬಂಧಿತ ಅಬ್ದುಲ್ ನಾಸೀರ್, ಸ್ಥಳೀಯ ಆರೋಪಿ ಸಿರಾಜುದ್ದೀನ್ ಹಾಗೂ ಪ್ರಧಾನ ಸೂತ್ರಧಾರಿ ಎಎಸ್‌ಐ ಮಧ್ಯೆ ಸಂಪರ್ಕ ಸೇತುವಾಗಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸಿಂಗಾರಿ ಬೀಡಿ ಸಂಸ್ಥೆಯಲ್ಲಿ ಬೀಡಿ ಪ್ಯಾಕಿಂಗ್ ಕಾರ್ಯ ನಿರ್ವಹಿಸುತ್ತಿದ್ದ ಸಿರಾಜುದ್ದೀನ್ ತನ್ನ ಮಾಲೀಕನ ಮೇಲಿನ ಮನಸ್ತಾಪದಿಂದ ಕೆಲಸ […]
ಮನೆ ದರೋಡೆ ಪ್ರಕರಣ ಮತ್ತೋರ್ವ ಆರೋಪಿಯ ಬಂಧನ Read More »








