ಮಾದಕ ದ್ರವ್ಯ ಸೇವನೆ ಮಾಡಿದ ಆರೋಪಿಯ ಬಂಧನ
ಮಾದಕ ದ್ರವ್ಯ ಸೇವನೆ ಮಾಡಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿಯೊಬ್ಬನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಜೋಗಿಬೆಟ್ಟು ನಿವಾಸಿ ನಿಝಾಮುದ್ದೀನ್ (27ವ.) ಬಂಧಿತ ಆರೋಪಿ.ಮಾ.31ರಂದು ಬೆಳಿಗ್ಗೆ 9 ಗಂಟೆಗೆ ಉಪ್ಪಿನಂಗಡಿ ಠಾಣೆ ಪಿಎಸ್‌ಐ ಅವಿನಾಶ್‌ರವರು ಸಿಬ್ಬಂದಿಗಳೊಂದಿಗೆ ರಂಜಾನ್ ಹಬ್ಬದ ಪ್ರಯುಕ್ತ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಉಪ್ಪಿನಂಗಡಿ ಜಂಕ್ಷನ್‌ನಲ್ಲಿರುವ ಫೈ ಓವರ್ ಬಳಿ ಇಬ್ಬರು ವ್ಯಕ್ತಿಗಳ ಪೈಕಿ ಓರ್ವ ಅಮಲು ಸೇವನೆ ಮಾಡಿ ನಶೆಯಲ್ಲಿದ್ದವರಂತೆ ಮಾತನಾಡುತ್ತಾ ಅನುಚಿತವಾಗಿ ವರ್ತಿಸುತ್ತಿರುವುದನ್ನು ಕಂಡು ವಿಚಾರಿಸಿದಾಗ ಸಮರ್ಪಕ ಉತ್ತರವನ್ನು ನೀಡಲು […]
ಮಾದಕ ದ್ರವ್ಯ ಸೇವನೆ ಮಾಡಿದ ಆರೋಪಿಯ ಬಂಧನ Read More »






