ಶಿವಪ್ಪ ಸಾವು ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು
ಪುತ್ತೂರು: ಕೂಲಿ ಕೆಲಸಕ್ಕೆ ಹೋಗುತ್ತಿದ್ದ ಸಾಲ್ಮರ ಕೆರೆಮೂಲೆ ನಿವಾಸಿ ಶಿವಪ್ಪ ಅವರು ಮೃತಪಟ್ಟ ವಿಚಾರಕ್ಕೆ ಸಂಬಂಧಿಸಿ ಕೆಲಸ ಮಾಡಿಸಿಕೊಂಡ ಮಾಲಕರ ಸಹಿತ ಮೂವರ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.ಮೃತ ಶಿವಪ್ಪ ಅವರ ಅಳಿಯ ಶಶಿ ಕೆರೆಮೂಲೆ ಅವರು ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ನ.16ರಂದು ಬೆಳಿಗ್ಗೆ ತಾವೋ ವುಡ್ ಇಂಡಸ್ಟ್ರೀಸ್ ನ ಮಾಲೀಕರಾದ ಹೆನ್ರಿ ತಾವೋ ಅವರು ಶಿವಪ್ಪ ಅವರನ್ನು ಮರದ ಕೆಲಸಕ್ಕೆ ಕರೆದುಕೊಂಡು ಹೋಗಿದ್ದು ಬಳಿಕ ಅವರನ್ನು […]
ಶಿವಪ್ಪ ಸಾವು ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು Read More »










