ಸ್ಕೂಟಿ ಸವಾರ ಮೃತಪಟ್ಟು ಎರಡು ದಿನ ಕಳೆದರೂ ಸ್ಥಳದಿಂದ ಕದಡದ ಮೃತಪಟ್ಟ ವ್ಯಕ್ತಿಯ ಕೋಳಿ
ಕಡಬ: ಕಡಬ ತಾಲೂಕಿನ ಕೋಡಿಂಬಾಳ ಸಮೀಪದ ಪುಳಿಕುಕ್ಕು ಮುರಚೆಡವು ಬಳಿ ಚಲಿಸುತ್ತಿದ್ದ ಸ್ಕೂಟಿಯ ಮೇಲೆ ದೂಪದ ಮರ ಬಿದ್ದು ಎಡಮಂಗಲ ಗ್ರಾಮದ ದೇವಸ್ಯ ನಿವಾಸಿ ಸೀತಾರಾಮ ಗೌಡ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದು ಎರಡು ದಿನ ಕಳೆದರೂ ಅವರು ಸ್ಕೂಟಿಯಲ್ಲಿ ಕೊಂಡೊಯ್ಯುತ್ತಿದ್ದ ಕೋಳಿ ಮಾತ್ರ ಘಟನೆ ನಡೆದ ಸ್ಥಳದಲ್ಲಿಯೇ ಇದೆ.ಸೀತಾರಾಮ ಅವರು ದೀಪಾವಳಿ ಪ್ರಯುಕ್ತ ಎಡಮಂಗಲದ ತನ್ನ ಮನೆಯಲ್ಲಿ ನಡೆಯಲಿದ್ದ ದೈವದ ಹರಕೆಗಾಗಿ ಕೋಡಿಂಬಾಳದಿಂದ ಕೋಳಿ ತೆಗೆದುಕೊಂಡು ಸ್ಕೂಟಿಯಲ್ಲಿ ಎಡಮಂಗಲದತ್ತ ಹೋಗುತ್ತಿದ್ದ ವೇಳೆ ನ. 2 […]
ಸ್ಕೂಟಿ ಸವಾರ ಮೃತಪಟ್ಟು ಎರಡು ದಿನ ಕಳೆದರೂ ಸ್ಥಳದಿಂದ ಕದಡದ ಮೃತಪಟ್ಟ ವ್ಯಕ್ತಿಯ ಕೋಳಿ Read More »









