ಅಕ್ರಮವಾಗಿ ತೋಟದಲ್ಲಿ ಗೋ ವಧೆ ಮಾಡುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ,ಗೋಮಾಂಸ ವಶ,ಆರೋಪಿಗಳು ಪರಾರಿ
ಉಪ್ಪಿನಂಗಡಿ: ಅಕ್ರಮವಾಗಿ ಗೋ ವಧೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿದ ಘಟನೆ ಪುತ್ತೂರು ತಾಲೂಕು 34 ನೇ ನೆಕ್ಕಿಲಾಡಿ ಗ್ರಾಮದ ಆದರ್ಶ ನಗರದ ಕಜೆ ಎಂಬಲ್ಲಿಂದ ವರದಿಯಾಗಿದೆ.ಇಲ್ಲಿಯ ಖತೀಜಮ್ಮ ಎಂಬವರ ಅಡಿಕೆ ತೋಟಕ್ಕೆ ದಾಳಿ ನಡೆಸಿದ ವೇಳೆ ಆರೋಪಿಗಳು ಪರಾರಿಯಾಗಿದ್ದು, ಸ್ಥಳದಲ್ಲಿ ಅಂದಾಜು ರೂ 24,000/-ಮೌಲ್ಯದ 96 ಕೆ.ಜಿ ದನದ ಮಾಂಸ, ದೇಹದ ಅಂಗಾಂಗಗಳು, ಮಾಂಸ ಮಾಡಲು ಬಳಸಿದ ಚೂರಿಗಳು, ಕಬ್ಬಿಣದ ಎಲೆಕ್ಟೋನಿಕ್ ತೂಕ ಮಾಪನ ಹಾಗು ಇತರ ಸೊತ್ತುಗಳು, […]
ಅಕ್ರಮವಾಗಿ ತೋಟದಲ್ಲಿ ಗೋ ವಧೆ ಮಾಡುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ,ಗೋಮಾಂಸ ವಶ,ಆರೋಪಿಗಳು ಪರಾರಿ Read More »










