ಕೈ ಕೊಟ್ಟ ವಿದ್ಯುತ್, ಬೆಳಕಿನ ಹಬ್ಬ ದೀಪಾವಳಿ ಕತ್ತಲಲ್ಲಿ ಆಚರಣೆ,ಮೆಸ್ಕಾಂ ಗೆ ಜನರಿಂದ ಹಿಡಿಶಾಪ
ಬೆಳಕಿನ ಹಬ್ಬ ದೀಪಾವಳಿಯನ್ನು ಮೊದಲ ದಿನ ಸುಳ್ಯ ತಾಲೂಕಿನಲ್ಲಿ ಕತ್ತಲಲ್ಲಿ ಆಚರಿಸುವ ಭಾಗ್ಯವನ್ನು ಮೆಸ್ಕಾಂ ಕರುಣಿಸಿದೆ.ಬುಧವಾರ ರಾತ್ರಿ ಹೋಗಿರುವ ವಿದ್ಯುತ್ ಗುರುವಾರ ಬೆಳಿಗ್ಗೆ 7 ಗಂಟೆಗೆ ಮತ್ತೆ ಪಾಪಸ್ ಬಂದಿದೆ.ಇದರಿಂದ ದೀಪಾವಳಿಗೆ ತಯಾರಿ ನಡೆಸುತ್ತಿದ್ದವರು ವಿದ್ಯುತ್ ಇಲ್ಲದೆ ಪರದಾಡಬೇಕಾದ ಪರಿಸ್ಥಿತಿ ಎದುರಾಯಿತು.ಗುರುವಾರ ಸಂಜೆ 6 ಗಂಟೆಗೆ ಕೈ ಕೊಟ್ಟಿರುವ ವಿದ್ಯುತ್ ರಾತ್ರಿ 10 ಗಂಟೆಯ ತನಕ ಬಂದಿಲ್ಲ.ಬೇರೆ ತಾಲೂಕುಗಳಲ್ಲಿ ಬೆಳಕಿನಲ್ಲಿ ದೀಪಾವಳಿ ಹಬ್ಬವನ್ನು ಆಚರಿಸುತ್ತಿದ್ದರೆ ಸುಳ್ಯ ತಾಲೂಕಿನಲ್ಲಿ ಬರೇ ಕತ್ತಲ್ಲಿ ಜನರು ದೀಪಾವಳಿ ಆಚರಿಸಿಕೊಂಡಿದ್ದು ಮೆಸ್ಕಾಂಗೆ ಹಿಡಿಶಾಪ […]
ಕೈ ಕೊಟ್ಟ ವಿದ್ಯುತ್, ಬೆಳಕಿನ ಹಬ್ಬ ದೀಪಾವಳಿ ಕತ್ತಲಲ್ಲಿ ಆಚರಣೆ,ಮೆಸ್ಕಾಂ ಗೆ ಜನರಿಂದ ಹಿಡಿಶಾಪ Read More »