ಕೊಲ್ಲಮೊಗ್ರು : ಕಸ್ತೂರಿ ರಂಗನ್ ವರದಿ ಜಾರಿಯಾಗದಂತೆ ಗ್ರಾಮ ಪಂಚಾಯತ್ ಮುಖಾಂತರ ಸರ್ಕಾರಕ್ಕೆ ಮನವಿ
ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಕೊಲ್ಲಮೊಗ್ರು ಹಾಗೂ ಕಲ್ಮಕಾರು ಗ್ರಾಮಗಳ ಗ್ರಾಮಸ್ಥರು ಅ.24 ರಂದು ಗ್ರಾಮ ಪಂಚಾಯತ್ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸುವಂತೆ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಕಾರ್ಯದರ್ಶಿ ಯವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಮೋಹನ್.ಕೆ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜಯಶ್ರೀ ಚಾಂತಾಳ, ಉಪಾಧ್ಯಕ್ಷರಾದ ಅಶ್ವಥ್ ಯಳದಾಳು, ಸದಸ್ಯರಾದ ಮಾಧವ ಚಾಂತಾಳ, ಮೋಹಿನಿ ಕಟ್ಟ ಹಾಗೂ ನಿಕಟಪೂರ್ವ ಅಧ್ಯಕ್ಷರು, ಸದಸ್ಯರು ಮತ್ತು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ […]
ಕೊಲ್ಲಮೊಗ್ರು : ಕಸ್ತೂರಿ ರಂಗನ್ ವರದಿ ಜಾರಿಯಾಗದಂತೆ ಗ್ರಾಮ ಪಂಚಾಯತ್ ಮುಖಾಂತರ ಸರ್ಕಾರಕ್ಕೆ ಮನವಿ Read More »