ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮೂರನೇ ಬಾರಿ ಬಹುಮತ: ಸುಳ್ಯದಲ್ಲಿ ಬಿಜೆಯಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ
ಹರಿಯಾಣ ರಾಜ್ಯದ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಸತತ ಮೂರನೇ ಬಾರಿ ಬಹುಮತವನ್ನು ಸಾಧಿಸಿದ್ದು ಸುಳ್ಯ ನಗರ ಮಹಾ ಶಕ್ತಿ ಕೇಂದ್ರ ವತಿಯಿಂದ ಸುಳ್ಯ ಹಳೆ ಬಸ್ಸು ನಿಲ್ದಾಣದ ಬಳಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು. ಈ ಸಂದರ್ಭದಲ್ಲಿ ನ.ಪಂ ಅಧ್ಯಕ್ಷೆ ಶಶಿಕಲಾ ನೀರಬಿದರೆ, ಸುಳ್ಯ ಮಹಾನಗರ ಶಕ್ತಿ ಕೇಂದ್ರದ ಅಧ್ಯಕ್ಷ ಎ ಟಿ ಕುಸುಮಾಧರ, ಕಾರ್ಯದರ್ಶಿ ನಾರಾಯಣ ಎಂ ಎಸ್ ಶಾಂತಿನಗರ, ನ.ಪಂ.ಉಪಾಧ್ಯಕ್ಷ ಬುದ್ಧ ನಾಯ್ಕ, ರಮೇಶ್ ಇರಂತಮಜಲು, ಜಿನ್ನಪ್ಪ ಪೂಜಾರಿ, ಸುರೇಂದ್ರ, ಶೀಲಾ ಕುರುಂಜಿ, […]










