ವಿಟ್ಲ : ರಥೋತ್ಸವ ವೇಳೆ ಅರ್ಚಕರಿಗೆ ಡಿಕ್ಕಿ ಹೊಡೆದ ಡ್ರೋನ್
ಡ್ರೋನ್ ಒಂದು ಅಪರೇಟರ್ ನಿಯಂತ್ರಣ ತಪ್ಪಿ ರಥದ ಮೇಲಿದ್ದ ಅರ್ಚಕರ ತಲೆಗೆ ಬಡಿದ ಘಟನೆ ವಿಟ್ಲ ಪಂಚಲಿಂಗೇಶ್ವರ ದೇವರ ರಥೋತ್ಸವ ವೇಳೆ ನಡೆದಿದೆ.ವಿಟ್ಲ ಪಂಚಲಿಂಗೇಶ್ವರ ದೇವರ ಮಹಾರಥೋತ್ಸವ ವಿಜೃಂಭಣೆಯಿಂದ ನಡೆದಿದೆ. ಈ ವೇಳೆ ವಿಡಿಯೋ ಮಾಡಲು ಹಾರಿಸಿದ ಡ್ರೋನ್ ರಥದ ಹತ್ತಿರ ಬಂದು ಅಲ್ಲಿ ನಿಂತಿದ್ದ ಅರ್ಚಕರ ತಲೆಗೆ ಬಡಿದಿದೆ.ಈ ವೇಳೆ ದೇವರ ಮೂರ್ತಿ ಹೊತ್ತ ಮುಖ್ಯ ಅರ್ಚಕರು ರಥದ ಮೇಲೆ ತೆರಳಿದ್ದರು. ಡ್ರೋನ್ ಹೊಡೆದ ವೇಳೆ ದೇವರ ಮೂರ್ತಿ ಹೊತ್ತಿದ್ದ ಅರ್ಚಕರು ಕೊಂಚ ತಬ್ಬಿಬಾದರೂ ಸಾವರಿಸಿಕೊಂಡರು. […]
ವಿಟ್ಲ : ರಥೋತ್ಸವ ವೇಳೆ ಅರ್ಚಕರಿಗೆ ಡಿಕ್ಕಿ ಹೊಡೆದ ಡ್ರೋನ್ Read More »










