ಪ್ರಚಲಿತ

ರಸ್ತೆ, ಸೇತುವೆಗೆ ಅನುದಾನ, ಸುಳ್ಯಕ್ಕೆ ಬೈಪಾಸ್ ರಸ್ತೆ ಒದಗಿಸಿ: ಸಚಿವ ಸತೀಶ್ ಜಾರಕಿಹೊಳಿಯವರಿಗೆ ಮನವಿ

ಸುಳ್ಯ : ಸುಳ್ಯ ನಗರದಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿದ್ದು ಬೈಪಾಸ್ ರಸ್ತೆ ನಿರ್ಮಿಸಲು ಕ್ರಮ ಕೈಗೊಳ್ಳಿ ಎಂದು ಸುಳ್ಯದ ನಿರೀಕ್ಷಣಾ ಮಂದಿರಕ್ಕೆ ಭೇಟಿ ನೀಡಿದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಶಾಸಕರ ಸಹಿತ ರಾಜಕೀಯ ಮುಖಂಡರು ಮನವಿ ಮಾಡಿದರು.ಕ್ಷೇತ್ರದಲ್ಲಿ ವಿವಿಧೆಡೆ ಸೇತುವೆಗಳು, ರಸ್ತೆ ನಿರ್ಮಾಣ ಕಾಮಗಾರಿ ಅರ್ಧದಲ್ಲಿ ನಿಂತಿವೆ. ವಿವಿಧೆಡೆ ರಸ್ತೆ, ಸೇತುವೆಯ ಬೇಡಿಕೆಯಿದ್ದು ಇಲಾಖೆಯಿಂದ ಅನುದಾನ ನೀಡಬೇಕು ಎಂದು ಶಾಸಕರು ಮನವಿ ಮಾಡಿದರು. ಎಂಜೀನಿಯರ್ ಅವರನ್ನು ಕರೆಸಿ ಕೂಡಲೇ ರಸ್ತೆ ದುರಸ್ತಿಗೆ ಕ್ರಮಕೈಗೊಳ್ಳುವಂತೆ […]

ರಸ್ತೆ, ಸೇತುವೆಗೆ ಅನುದಾನ, ಸುಳ್ಯಕ್ಕೆ ಬೈಪಾಸ್ ರಸ್ತೆ ಒದಗಿಸಿ: ಸಚಿವ ಸತೀಶ್ ಜಾರಕಿಹೊಳಿಯವರಿಗೆ ಮನವಿ Read More »

ಅರೆಭಾಷೆ ಮತ್ತು ಅರೆಭಾಷೆ ಸಂಸ್ಕೃತಿ ಬೆಳೆಯಲು ಅರೆಭಾಷೆ ಕಾಮಿಡಿ ವಿನೂತನ ಕಾರ್ಯಕ್ರಮ : ಸದಾನಂದ ಮಾವಂಜಿ

ಅರೆಭಾಷೆ ಅಕಾಡೆಮಿಯು ಭಾಷೆ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಹಲವಾರು ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದ್ದು ಅರೆಭಾಷೆ ಕಾಮಿಡಿ ಕೂಡ ಇದರಲ್ಲಿ ಒಂದು. ಅರೆಭಾಷೆ ಕಲಾವಿದರಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿಸಲು ಉತ್ತಮ ಅವಕಾಶ ಎಂದು ಅರೆಭಾಷೆ ಸಂಸ್ಕ್ರತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಂಜಿ ಹೇಳಿದರು.V4 ನ್ಯೂಸ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮತ್ತು ಎಂಬಿ ಫೌಂಡೇಶನ್‌ನ ಸಹಯೋಗದಲ್ಲಿ ‘ಅರೆಭಾಷೆಕಾಮಿಡಿ’ ರಿಯಾಲಿಟಿ ಶೋ ಗೆ ತಂಡಗಳ ಆಯ್ಕೆಗಾಗಿ ಆಡಿಷನ್ ನನ್ನು ಸುಳ್ಯದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಅವರು

ಅರೆಭಾಷೆ ಮತ್ತು ಅರೆಭಾಷೆ ಸಂಸ್ಕೃತಿ ಬೆಳೆಯಲು ಅರೆಭಾಷೆ ಕಾಮಿಡಿ ವಿನೂತನ ಕಾರ್ಯಕ್ರಮ : ಸದಾನಂದ ಮಾವಂಜಿ Read More »

ಅರಂತೋಡು ಎಲಿಮಲೆ ಸುಬ್ರಹ್ಮಣ್ಯ ಸಂಪರ್ಕ ರಸ್ತೆಗೆ ಅಭಿವೃದ್ಧಿ ಗೆ ಅನುದಾನ ಒದಗಿಸಿ ಕೊಡುವೆ : ಸಚಿವ ಜಾರಕಿಹೊಳಿ ಭರವಸೆ

ಕರ್ನಾಟಕ ಘನ ಸರಕಾರದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಯವರು ಬಹು ಬೇಡಿಕೆಯ ಅರಂತೋಡು ಎಲಿಮಲೆ ರಸ್ತೆ ಯನ್ನು ವೀಕ್ಷಿಸಿ ಆರಂತೋಡಿನಿಂದ ಮರ್ಕಂಜದ ಸನಿಹವರೆಗೆ ಸುಮಾರು 8ಕಿ. ಮೀ ರಸ್ತೆ ಸ್ವತಃ ವೀಕ್ಷಿಸಿದರು. ಶೀಘ್ರದಲ್ಲಿ ರಸ್ತೆಯನ್ನು ಸಂಪೂರ್ಣ ಅಗಲೀಕರಣಗೊಳಿಸಲು ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ.ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ಕೇಶವ ಅಡ್ತಲೆ, ಕಾಂಗ್ರೆಸ್ ಮುಖಂಡ ಟಿ. ಎಂ. ಶಾಹಿದ್ ಆರಂತೋಡು, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಗಳು ಉಪಸ್ಥಿತರಿದ್ದರು.

ಅರಂತೋಡು ಎಲಿಮಲೆ ಸುಬ್ರಹ್ಮಣ್ಯ ಸಂಪರ್ಕ ರಸ್ತೆಗೆ ಅಭಿವೃದ್ಧಿ ಗೆ ಅನುದಾನ ಒದಗಿಸಿ ಕೊಡುವೆ : ಸಚಿವ ಜಾರಕಿಹೊಳಿ ಭರವಸೆ Read More »

ಸುಳ್ಯ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ರಾಧಾಕೃಷ್ಣ ಬೋಳ್ಳೂರು ಆಯ್ಕೆ

ಸುಳ್ಯ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ರಾಧಾಕೃಷ್ಣ ಬೋಳ್ಳೂರು ಆಯ್ಕೆಗೊಂಡಿದ್ದಾರೆ.

ಸುಳ್ಯ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ರಾಧಾಕೃಷ್ಣ ಬೋಳ್ಳೂರು ಆಯ್ಕೆ Read More »

ಆರಿಕೋಡಿ ಕ್ಷೇತ್ರದ ಅದ್ರಷ್ಟ ಚೀಟಿ ಯೋಜನೆಯಲ್ಲಿ ಸುಳ್ಯದ ಪತ್ರಿಕಾ ವಿತರಕ ಸತೀಶ್ ಭಟ್ ಅವರಿಗೆ ಒಲಿಯಿತು ಬೈಕ್

ಪ್ರಸಿದ್ದ ಧಾರ್ಮಿಕ ಕ್ಷೇತ್ರ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ವಾರ್ಷಿಕ ಉತ್ಸವದ ಅಂಗವಾಗಿ 7ನೇ ವರ್ಷದ ಅದೃಷ್ಟ ಚೀಟಿ ಯೋಜನೆಯಲ್ಲಿ ಸುಳ್ಯದ ಪತ್ರಿಕಾ ವಿತರಕ ಸತೀಶ್ ಭಟ್ ರವರಿಗೆ ಮೂರನೇ ಬಹುಮಾನ ಬೈಕ್ ಲಭಿಸಿದೆ.ಫೆ.13 ರಂದು ತನ್ನ ಸ್ನೇಹಿತರೊಂದಿಗೆ ರಾತ್ರಿ ಆರಿಕೋಡಿ ಕ್ಷೇತ್ರದ ವಾರ್ಷಿಕ ಜಾತ್ರೋತ್ಸವದಲ್ಲಿ ಭಾಗವಹಿಸಿದ್ದ ಅವರು ಅಲ್ಲಿಯೇ ಅದೃಷ್ಟ ಚೀಟಿ ಪಡೆದುಕೊಂಡಿದ್ದರು.

ಆರಿಕೋಡಿ ಕ್ಷೇತ್ರದ ಅದ್ರಷ್ಟ ಚೀಟಿ ಯೋಜನೆಯಲ್ಲಿ ಸುಳ್ಯದ ಪತ್ರಿಕಾ ವಿತರಕ ಸತೀಶ್ ಭಟ್ ಅವರಿಗೆ ಒಲಿಯಿತು ಬೈಕ್ Read More »

ದೇವಚಳ್ಳ : ಶಾಲಾ ರಂಗ ಮಂದಿರ ಮತ್ತು ಸಭಾಭವನ ನಿರ್ಮಾಣಕ್ಕೆ ಮಂಜೂರಾದ ರೂ 1,50,000/- ಅನುದಾನದ ಮಂಜೂರಾತಿ ಪತ್ರ ವಿತರಣೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ದೇವಚಳ್ಳ ಗ್ರಾಮದ ದ ಕ ಜಿ ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ರಂಗಮಂದಿರ ಮತ್ತು ಸಭಾಭವನ ನಿರ್ಮಾಣಕ್ಕೆ ರೂ. 1,50,000/ ಅನುದಾನ ಮಂಜೂರು ಆಗಿದ್ದು, ಇದರ ಮಂಜೂರಾತಿ ಪತ್ರವನ್ನು ಸುಳ್ಯ ತಾಲೂಕಿನ ಶ್ರೀ ಕ್ಷೇ ಧ ಗ್ರಾ ಯೋಜನೆಯ ಯೋಜನಾಧಿಕಾರಿಯವರಾದ ಮಾಧವ ಗೌಡರವರು ವಿತರಣೆ ಮಾಡಿದರು.ಈ ಸಂದರ್ಭದಲ್ಲಿ ಯೋಜನಾಧಿಕಾರಿರವರು ಮಾತನಾಡುತ್ತ, ಯೋಜನೆಯ ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಮಕ್ಕಳ ಶಿಕ್ಷಣಕ್ಕೆ ಪೂರಕವಾಗಿ ಯೋಜನೆಯಿಂದ ಸಿಗುವ ಸೌಲಭ್ಯಗಳ

ದೇವಚಳ್ಳ : ಶಾಲಾ ರಂಗ ಮಂದಿರ ಮತ್ತು ಸಭಾಭವನ ನಿರ್ಮಾಣಕ್ಕೆ ಮಂಜೂರಾದ ರೂ 1,50,000/- ಅನುದಾನದ ಮಂಜೂರಾತಿ ಪತ್ರ ವಿತರಣೆ. Read More »

ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್ ಸದ್ಯದಲ್ಲೇ ಅಧಿಕಾರ ಸ್ವೀಕಾರ

ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್ ಸದ್ಯದಲ್ಲೇ ಅಧಿಕಾರ ಸ್ವೀಕರಿಸಲಿದ್ದಾರೆ.ಹಿರಿಯ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಪಾತ್ರ ಅವರು ವರ್ಗಾವಣೆಗೊಂಡ ಬಳಿಕ ಶ್ರವಣ್ ಕುಮಾರ್ ಪ್ರೊಬೆಷನರಿ ಸಹಾಯಕ ಆಯುಕ್ತರಾಗಿದ್ದರು.ಇದೀಗ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿರುವ ಕೆಎಎಸ್ ಕಿರಿಯ ಶ್ರೇಣಿಯ ಅಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರನ್ನು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾಗಿ ನಿಯುಕ್ತಿ ಮಾಡಲಾಗಿದೆ.

ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್ ಸದ್ಯದಲ್ಲೇ ಅಧಿಕಾರ ಸ್ವೀಕಾರ Read More »

ನಾಲ್ಕೂರು : ಮನೆ ರಚನೆಗಾಗಿ ಅನುದಾನದ ಮಂಜೂರಾತಿ ಪತ್ರ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಾಲ್ಕೂರು ಗ್ರಾಮದ ಹಾಲೆಮಜಲಿನ ಆಸಕ್ತ ಮಹಿಳೆಯವರಾದ ಯಮುನಾ ಅಮೆರವರಿಗೆ ಮನೆ ರಚನೆಗಾಗಿ ರೂ. 30,000/- ಅನುದಾನ ಮಂಜೂರು ಆಗಿದ್ದು, ಇದರ ಮಂಜೂರಾತಿ ಪತ್ರವನ್ನು ಸುಳ್ಯ ತಾಲೂಕಿನ ಶ್ರೀ ಕ್ಷೇ ಧ ಗ್ರಾ ಯೋಜನೆಯ ಯೋಜನಾಧಿಕಾರಿಯವರಾದ ಮಾಧವ ಗೌಡರವರು ವಿತರಣೆ ಮಾಡಿದರುಈ ಸಂದರ್ಭದಲ್ಲಿ ಹಾಲೆಮಜಲು ಒಕ್ಕೂಟದ ಅಧ್ಯಕ್ಷರಾದ ಲೋಹಿತ್ ಚೆಮ್ನೂರು, ವಲಯದ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡ, ಸೇವಾಪ್ರತಿನಿಧಿ ಹರಿಶ್ಚಂದ್ರ ಕೆ, ಒಕ್ಕೂಟ ಪದಾಧಿಕಾರಿಗಳು, ಸಂಘಗಳ ಸದಸ್ಯರು ಉಪಸ್ಥಿತರಿದ್ದರು.

ನಾಲ್ಕೂರು : ಮನೆ ರಚನೆಗಾಗಿ ಅನುದಾನದ ಮಂಜೂರಾತಿ ಪತ್ರ ವಿತರಣೆ Read More »

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ – ಮಹಿಳೆಯರಿಗೆ ಜೈವಿಕ ವಿಘಟನೆಯ ಸ್ಯಾನಿಟರಿ ಪ್ಯಾಡ್ ಬಳಕೆಯ ಕುರಿತು ಜಾಗೃತಿ ಕಾರ್ಯಕ್ರಮ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 13-02-2025 ರಂದು ಮಹಿಳೆಯರಿಗೆ ಜೈವಿಕ ವಿಘಟನೆಯ ಸ್ಯಾನಿಟರಿ ಪ್ಯಾಡ್ ಬಳಕೆಯ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ನ್ಯಾಚ್ಯುರಿಟ ಹೆಲ್ತ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಕುಶಾಲನಗರ ಇದರ ಸಿ.ಇ.ಒ ಆದ ಶ್ರೀಮತಿ. ವೈಶಾಖ ಇವರು ಸಂಪನ್ಮೂಲ ವ್ಯಕ್ತಿಯಾಗಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಹಾಗೂ ಸಂಸ್ಥೆಯ ಮಹಿಳಾ ಸಿಬ್ಬಂದಿ ಗಳಿಗೆ ಮಾಹಿತಿ ಕಾರ್ಯಾಗಾರ ವನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿಕಾಲೇಜಿನ ಪ್ರಾಂಶುಪಾಲರಾದ ಪ್ರೊ ಡಾ. ಲೀಲಾಧರ್ ಡಿ ವಿ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ – ಮಹಿಳೆಯರಿಗೆ ಜೈವಿಕ ವಿಘಟನೆಯ ಸ್ಯಾನಿಟರಿ ಪ್ಯಾಡ್ ಬಳಕೆಯ ಕುರಿತು ಜಾಗೃತಿ ಕಾರ್ಯಕ್ರಮ Read More »

error: Content is protected !!
Scroll to Top