ಇಂದು ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ! ಅಧ್ಯಕ್ಷರಾಗಿ ಸಂತೋಷ್ ಕುತ್ತಮೊಟ್ಟೆ,ಉಪಾಧ್ಯಕ್ಷರಾಗಿ ಡಾ.ಲಕ್ಷ್ಮೀಶ ಕಲ್ಲುಮುಟ್ಲು ಆಯ್ಕೆ ಸಾಧ್ಯತೆ ಬಹುತೇಕ ಖಚಿತ
ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಇಂದು ನಡೆಯಲಿದ್ದು ಅಧ್ಯಕ್ಷರಾಗಿ ಎರಡುವರೆ ವರ್ಷದ ಅವಧಿಗೆ ಸಂತೋಷ್ ಕುತ್ತಮೊಟ್ಟೆ ಆಯ್ಕೆಯಾಗಲಿದ್ದರೆ ಎಂದು ತಿಳಿದು ಬಂದಿದೆ.ಉಪಾಧ್ಯಕ್ಷರಾಗಿ ಯುವ ವೈದ್ಯ ಡಾ. ಲಕ್ಷ್ಮೀಶ ಕಲ್ಲುಮುಟ್ಲು ಆಯ್ಕೆಯಾಗಲಿದ್ದಾರೆ.ಬಿಜೆಪಿ ಮಂಡಲ ನಾಯಕರುಗಳ ಸಭೆಯಲ್ಲಿ ನಿರ್ಧಾರ ಕೈಗೊಳ್ಳಾಗಿದೆ ಎಂದು ಪಕ್ಷದ ಮೂಲದಿಂದ ತಿಳಿದು ಬಂದಿದೆ.ನಿರ್ದೇಶಕರುಗಳ ಸ್ಥಾನಕ್ಕೆ ಡಿ.28ರಂದು ನಡೆದ ಚುನಾವಣೆಯಲ್ಲಿ ಎಲ್ಲಾ 12 ನಿರ್ದೇಶಕ ಸ್ಥಾನಗಳನ್ನು ಗೆಲ್ಲುವ ಮೂಲಕ ಸಂತೋಷ್ ಕುತ್ತಮೊಟ್ಟೆ ನೇತೃತ್ವದ ಬಿಜೆಪಿ ಬೆಂಬಲಿತ […]










