ಚೈತ್ರ ಯುವತಿ ಮಂಡಲದ ಅಧ್ಯಕ್ಷೆಯಾಗಿ ಶಶ್ಮಿ ಭಟ್ ಆಯ್ಕೆ
ಅಜ್ಜಾವರ : ಚೈತ್ರ ಯುವತಿ ಮಂಡಲ ಅಜ್ಜಾವರ ಇದರ 2024-25ನೇ ಸಾಲಿನ ನೂತನ ಅಧ್ಯಕ್ಷೆಯಾಗಿ ಶಶ್ಮಿ ಭಟ್ ಹಂಚಿನ ಮನೆ ಮುಂದಿನ 2 ವರ್ಷ ಗಳ ಅವಧಿಗೆ ಪುನರ್ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ಮಾಲತಿ ಸೂರ್ಯ, ಗೀತಾoಜಲಿ ಗುರುರಾಜ್,ಕಾರ್ಯದರ್ಶಿಯಾಗಿ ಕು. ಹರ್ಷಿತಾ ಅಜ್ಜಾವರ, ಜತೆ ಕಾರ್ಯದರ್ಶಿಯಾಗಿ ಉಷಾ ನವೀನ್, ಖಜಾಂಜಿಯಾಗಿ ಕು.ಲಕ್ಷ್ಮೀ ಪಲ್ಲತಡ್ಕ,ಗೌರವ ಸಲಹೆಗಾರರಾಗಿ ಜಯಲಕ್ಷ್ಮೀ ಸಂಜೀವ ರಾವ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಧನಲಕ್ಷ್ಮೀ ಸಂತೋಷ್,ಪತ್ರಿಕಾ ವರದಿಗಾರರಾಗಿ ಕು.ಪವಿತ್ರ ಮಾವಿನಪಳ್ಳ,ಕ್ರೀಡಾ ಕಾರ್ಯದರ್ಶಿಯಾಗಿ ಭವ್ಯ ಭುವನ್ ಅತ್ಯಾಡಿ,ನಿರ್ದೇಶಕರಾಗಿ ಕು. ಹರಿಣಿ ಶಾಂತಿಮಜಲು, ಕು.ಪ್ರೀತಿ […]
ಚೈತ್ರ ಯುವತಿ ಮಂಡಲದ ಅಧ್ಯಕ್ಷೆಯಾಗಿ ಶಶ್ಮಿ ಭಟ್ ಆಯ್ಕೆ Read More »










