ಪ್ರಚಲಿತ

ಹಲವು ಜಿಲ್ಲೆಗಲ್ಲಿ ಮುಂದಿನ 7 ದಿನ ಮಳೆ ಸಾಧ್ಯತೆ – ಹವಾಮಾನ ಇಲಾಖೆ

ಫೆಬ್ರವರಿ 3 ಮತ್ತು 4 ರಂದು ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಬಹುತೇಕ ಕಡೆ ಒಣ ಹವೆ ಮುಂದುವರಿಯಲಿದ್ದು, ಬೆಳಗಿನ ಜಾವ ಚಳಿ ಹಾಗೂ ಮಂಜಿನ ವಾತಾವರಣ ಇರಲಿದೆ. ಮುಂದಿನ 7 ದಿನಗಳ ಕಾಲ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರಿನಲ್ಲಿ ಗರಿಷ್ಠ 29°C ಮತ್ತು ಕನಿಷ್ಠ 16°C ತಾಪಮಾನ ಇರಲಿದ್ದು, ಮಡಿಕೇರಿಯಲ್ಲಿ ಕನಿಷ್ಠ 16°C ದಾಖಲಾಗಬಹುದು. ಒಟ್ಟಾರೆಯಾಗಿ, ಚಳಿಯ ವಾತಾವರಣದ ನಡುವೆ ಮಳೆಯ ಮುನ್ಸೂಚನೆ ಇರುವುದರಿಂದ, ವಾತಾವರಣದಲ್ಲಿ ಬದಲಾವಣೆ […]

ಹಲವು ಜಿಲ್ಲೆಗಲ್ಲಿ ಮುಂದಿನ 7 ದಿನ ಮಳೆ ಸಾಧ್ಯತೆ – ಹವಾಮಾನ ಇಲಾಖೆ Read More »

ಸಂಪಾಜೆ 33 ಕಿ.ವಿ. ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಸ್ಥಾಪಿಸಲು ಇಂದನ ಸಚಿವರಿಗೆ ಶಾಸಕಿ ಭಾಗೀರಥಿ ಮುರುಳ್ಯ ಮನವಿ

ಸಂಪಾಜೆ 33 ಕಿ.ವಿ. ವಿದ್ಯುತ್ ಲೈನ್ ಹಾಗೂ ಸಂಪಾಜೆ ರಾಜಾರಾಮಪುರ ದಲ್ಲಿ ಸ್ಥಾಪಿಸಲು ಯೋಜಿಸಲಾಗಿರುವ 2×5 MVA 33/11 ಕಿ.ವಿ. ಉಪಕೇಂದ್ರವನ್ನು ಮತ್ತು ಸಂಬಂಧಿಸಿದ ವಿತರಣಾ ಮೂಲಸೌಕರ್ಯಗಳನ್ನು ತ್ವರಿತವಾಗಿ ಸ್ಥಾಪಿಸಲು ಇಂಧನ ಸಚಿವರಿಗೆ ಮನವಿ ಶಾಸಕಿ ಭಾಗೀರಥಿ ಮುರುಳ್ಯ ಮನವಿ ಸಲ್ಲಿಸಿದ್ದಾರೆ.

ಸಂಪಾಜೆ 33 ಕಿ.ವಿ. ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಸ್ಥಾಪಿಸಲು ಇಂದನ ಸಚಿವರಿಗೆ ಶಾಸಕಿ ಭಾಗೀರಥಿ ಮುರುಳ್ಯ ಮನವಿ Read More »

ಮಾಡಾವು ಉಪಕೇಂದ್ರದಿಂದ.ಹೆಚ್ಚುವರಿಯಾಗಿ 20 ಮೆಗಾವ್ಯಾಟ್ ಪರಿವರ್ತಕ ಅಳವಡಿಸಿ ಶಾಶ್ವತ ಪರಿಹಾರಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರಿಂದ ಇಂಧನ ಸಚಿವರಿಗೆ ಮನವಿ.

110/33/11KV ಮಾಡಾವು ವಿದ್ಯುತ್ ಉಪಕೇಂದ್ರದಲ್ಲಿ ಪ್ರಸ್ತುತ ಎರಡು 20MVA ಪರಿವರ್ತಕಗಳಿದ್ದು ಈ ಪೈಕಿ ಒಂದು 20MVA ಪರಿವರ್ತಕ ಮೂಲಕ 33KV ಕಾವು ಮತ್ತು ಸುಳ್ಯಹಾಗೂ ಇನ್ನೊಂದು ಪರಿವರ್ತಕದ ಮೂಲಕ ಬೆಳ್ಳಾರೆ ಹಾಗೂ ಗುತ್ತಿಗಾರು ಉಪಕೇಂದ್ರ ಗಳಿಗೆ ವಿದ್ಯುತ್ ವಿತರಣಾ ವ್ಯವಸ್ಥೆ ಇರುತ್ತದೆ,ಪ್ರಸ್ತುತ ಕಾವು ಮತ್ತು ಸುಳ್ಯ ಉಪಕೇಂದ್ರಗಳ ಸ್ಥಾಪಿತ ಸಾಮರ್ಥ್ಯ ಒಟ್ಟು 35MVA ಆಗಿದ್ದು ಬೆಳ್ಳಾರೆ ಹಾಗೂ ಗುತ್ತಿಗಾರು ಉಪಕೇಂದ್ರಗಳ ಸ್ಥಾಪಿತ ಸಾಮರ್ಥ್ಯ 27.5MVA ಆಗಿರುತ್ತದೆ.ಮಾಡಾವು ಉಪಕೇಂದ್ರದ ಎರಡೂ 20MVA ಪರಿವರ್ತಕ ಗಳು ಓವರ್ ಲೋಡ್ ನಿಂದ

ಮಾಡಾವು ಉಪಕೇಂದ್ರದಿಂದ.ಹೆಚ್ಚುವರಿಯಾಗಿ 20 ಮೆಗಾವ್ಯಾಟ್ ಪರಿವರ್ತಕ ಅಳವಡಿಸಿ ಶಾಶ್ವತ ಪರಿಹಾರಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರಿಂದ ಇಂಧನ ಸಚಿವರಿಗೆ ಮನವಿ. Read More »

ಅಕ್ರಮ ಬಾಂಗ್ಲಾ ವಲಸಿಗರನ್ನು ರಾಜ್ಯದಿಂದ ಹೊರ ಕಳುಹಿಸುತ್ತೇನೆ : ಸಿಎಂ ಸಿದ್ದರಾಮಯ್ಯ

ಅಕ್ರಮವಾಗಿ ಕರ್ನಾಟಕದಲ್ಲಿ ನೆಲೆಸಿರುವ ಬಾಂಗ್ಲಾ ವಲಸಿಗರನ್ನು ರಾಜ್ಯದಿಂದ ಹೊರ ಕಳುಹಿಸುತ್ತೇವೆ, ಅವರಿಗೆ ಮನೆಗಳನ್ನು ನೀಡುವುದಿಲ್ಲ” ಎಂದು ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. “ನಮ್ಮ ಸರ್ಕಾರ ಹಾದಿಯನ್ನು ತಪ್ಪಿಲ್ಲ ಹಾಗೂ ನಾನು ಅಸಹಾಯಕ ಮುಖ್ಯಮಂತ್ರಿಯೂ ಅಲ್ಲ. 2.5 ವರ್ಷದಲ್ಲಿ ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸಿದ್ದೇವೆ. ನಮ್ಮ ಸರ್ಕಾರ 1452000 ಮನೆಗಳನ್ನು ನಿರ್ಮಿಸಿದ್ದೇವೆ, ಬಿಜೆಪಿ ಅವಧಿಯಲ್ಲಿ ಕೇವಲ 5 ಲಕ್ಷ ಮನೆಗಳಾಗಿವೆ” ಎಂದು ಅವರು ಹೇಳಿದರು. “

ಅಕ್ರಮ ಬಾಂಗ್ಲಾ ವಲಸಿಗರನ್ನು ರಾಜ್ಯದಿಂದ ಹೊರ ಕಳುಹಿಸುತ್ತೇನೆ : ಸಿಎಂ ಸಿದ್ದರಾಮಯ್ಯ Read More »

ಪಂಜ : ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಜಾತ್ರೆ ಪ್ರಯುಕ್ತ ನಾಗತೀರ್ಥ ಮೂಲಸ್ಥಾನದಿಂದ ತೀರ್ಥ ತರುವ ಕಾರ್ಯಕ್ರಮ

ಪಂಜ ಸೀಮೆ ದೇವಾಲಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಾಲಯದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವದ ಅಂಗವಾಗಿ ಫೆ.2 ರಂದು ಮುಂಜಾನೆ ಪೂರ್ವ ಸಂಪ್ರದಾಯದಂತೆ ನಾಗತೀರ್ಥದ ಮೂಲಸ್ಥಾನ ಬಂಟಮಲೆಯಲ್ಲಿ ವಿವಿಧ ವೈಧಿಕ ಕಾರ್ಯಕ್ರಮಗಳು ನಡೆದು ಶ್ರೀ ದೇವಾಲಯಕ್ಕೆ ತೀರ್ಥ ತರಲಾಯಿತು, ಮಹಾಪೂಜೆ, ನಿತ್ಯ ಬಲಿ ನಡೆಯಿತು. ದೇವಳದದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿ ಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿ ಸದಸ್ಯರು,ಗೌರವ ಸಲಹೆಗಾರರು, ಸೀಮೆಮ ಭಕ್ತಾದಿಗಳು ಪಾಲ್ಗೊಂಡಿದ್ದರು.

ಪಂಜ : ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಜಾತ್ರೆ ಪ್ರಯುಕ್ತ ನಾಗತೀರ್ಥ ಮೂಲಸ್ಥಾನದಿಂದ ತೀರ್ಥ ತರುವ ಕಾರ್ಯಕ್ರಮ Read More »

ಪಂಜ : ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೋತ್ಸವಕ್ಕೆ ಧ್ವಜಾರೋಹಣ

ಪಂಜ ಸೀಮೆ ದೇವಾಲಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಾಲಯದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ಜ.1 ರಂದು ಧ್ವಜಾರೋಹಣ ನಡೆಯಿತು. ಫೆ.1ರಂದು ವೇದ ಪಾರಾಯಣ, ಮಧ್ಯಾಹ್ನ ಮಹಾಪೂಜೆ. ಅನ್ನಸಂತರ್ಪಣೆ. ಸಂಜೆ ಕ್ಷೇತ್ರಕ್ಕೆ ಆಗಮಿಸಿದ ತಂತ್ರಿಗಳನ್ನು ಪೂರ್ಣಕುಂಭ ದೊಂದಿಗೆ ಸ್ವಾಗತಿಸಲಾಯಿತು, ಬಳಿಕ ಧ್ವಜಸ್ಥಂಭಕ್ಕೆ ವಿವಿಧ ವೈದಿಕ ಕಾರ್ಯಕ್ರಮಗಳು ನಡೆದು ಧ್ವಜಾರೋಹಣ ನಡೆಯಿತು, ಬಳಿಕ ಮಹಾಪೂಜೆ, ಪ್ರಸಾದ ವಿತರಣೆ,ಅನ್ನ ಸಂತರ್ಪಣೆ ನಡೆಯಿತು.ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂ‌ರ್, ವ್ಯವಸ್ಥಾಪನಾ ಸಮಿತಿ ಪೂರ್ವಾಧ್ಯಕ್ಷರಾದ ಡಾ.ರಾಮಯ್ಯ

ಪಂಜ : ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೋತ್ಸವಕ್ಕೆ ಧ್ವಜಾರೋಹಣ Read More »

ದೇಶದ ಉನ್ನತಿಗಾಗಿ ಹಿಂದುತ್ವವನ್ನು ಬಲಿಷ್ಠಗೊಳಿಸುವ  ಅಗತ್ಯ ಇದೆ: ಜಿತೇಂದ್ರ

ದೇಶದ ಉನ್ನತಿಗಾಗಿ ಹಿಂದುತ್ವವನ್ನು ಬಲಿಷ್ಠಗೊಳಿಸುವ ಅಗತ್ಯ ಇದೆ ಎಂದು   ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಂಗಳೂರು ವಿಭಾಗದ  ಗ್ರಾಮ ವಿಕಾಸ ಸಂಯೋಜಕರಾದ ಜಿತೇಂದ್ರ ಹೇಳಿದರು.ಕಲ್ಲುಗುಂಡಿ ಒತ್ತೆಕೋಲ ಗದ್ದೆಯಲ್ಲಿ ಫೆ.1ರಂದು  ನಡೆದ ಬ್ರಹತ್ ಹಿಂದು ಸಂಘಮದ  ಸಭಾ ಕಾರ್ಯಕ್ರಮದಲ್ಲಿ ಅವರು ದಿಕ್ಸೂಜಿ  ಭಾಷಣ  ಮಾತನಾಡಿದರು.ಹಿಂದೂ ಸಂಘಟನೆ ಬಲಿಷ್ಠವಾಗಬೇಕಾದರೆ ಮೊದಲು ನಾವು ನಾನು  ನಮ್ಮ ಕುಟುಂಬ  ಗ್ರಾಮ , ಊರು ದೇಶ  ಹೇಗಿರಬೇಕು ಎಂಬ ಚಿಂತನೆಗೋಸ್ಕರ ನಾವೆಲ್ಲ ಇಂದು  ಒಟ್ಟು ಸೇರಿದ್ದೇವೆ‌. ಮುಂದಿನ ನಮ್ಮ ದೇಶದ ಉನ್ನತಿಗಾಗಿ  ಹೋರಾಡುವ ಹಾಗೂ

ದೇಶದ ಉನ್ನತಿಗಾಗಿ ಹಿಂದುತ್ವವನ್ನು ಬಲಿಷ್ಠಗೊಳಿಸುವ  ಅಗತ್ಯ ಇದೆ: ಜಿತೇಂದ್ರ Read More »

ತೊಡಿಕಾನ : ಸಾರ್ವಜನಿಕ ಸತ್ಯನಾರಾಯಣ ಪೂಜೆಯ ಪೂರ್ವ ತಯಾರಿ ಸಭೆ

ಸುಳ್ಯ ಸೀಮೆ ತೊಡಿಕಾನ ಮಲ್ಲಿಕಾರ್ಜುನ ದೇವಳದ ಅಕ್ಷಯ ಸಭಾಭವನದಲ್ಲಿ ಫೆ. 7 ರಂದು ನಡೆಯಲಿರುವ ಸಾರ್ವಜನಿಕ ಸತ್ಯನಾರಾಯಣ ಪೂಜೆಯ ಪೂರ್ವ ಸಿದ್ಧತೆ, ಆಮಂತ್ರಣ ವಿತರಣೆ ಕುರಿತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತೊಡಿಕಾನ ಒಕ್ಕೂಟದ ಸಭೆ ಫೆ. 1 ರಂದು ತೊಡಿಕಾನ ಬಿ. ಎಸ್. ಗೌಡ ಸಭಾಭವನದಲ್ಲಿ ನಡೆಯಿತು.ಸಾರ್ವಜನಿಕ ಸತ್ಯನಾರಾಯಣ ಪೂಜೆ ಸಮಿತಿ ಅಧ್ಯಕ್ಷೆ ಮಾಲತಿ ಭೋಜಪ್ಪ ಅಧ್ಯಕ್ಷತೆ ವಹಿಸಿದ್ದರು. ತೊಡಿಕಾನ ಒಕ್ಕೂಟದ ಅಧ್ಯಕ್ಷ ಜನಾರ್ದನ ಬಾಳೆಕಜೆ, ಸಂಪಾಜೆ ವಲಯ ಅಧ್ಯಕ್ಷ ಹೂವಯ್ಯ ಗೌಡ, ಚಂದ್ರಶೇಖರ ನೆಡ್ಚಿಲು, ಅಶೋಕ್

ತೊಡಿಕಾನ : ಸಾರ್ವಜನಿಕ ಸತ್ಯನಾರಾಯಣ ಪೂಜೆಯ ಪೂರ್ವ ತಯಾರಿ ಸಭೆ Read More »

ಕೇಂದ್ರ ಬಜೆಟ್ ದೇಶದ ಅಭಿವೃದ್ಧಿಗೆ ಪೂರಕವಾಗಿದೆ: ಡಾ.ವೀರೇಂದ್ರ ಹೆಗ್ಗಡೆ

ಕೇಂದ್ರ ಬಜೆಟ್ ಗ್ರಾಮೀಣ ಮತ್ತು ಉದ್ಯೋನ್ಮುಖ ಕೇಂದ್ರಗಳಲ್ಲಿ ಶಿಕ್ಷಣ ಮತ್ತು ಮೂಲ ಸೌಕರ್ಯಗಳನ್ನು ಬಲಪಡಿಸುವ ಮೂಲಕ ಬಜೆಟ್ ಅಸಮಾನತೆಗಳನ್ನು ಕಡಿಮೆ ಮಾಡಲು ಮತ್ತು ಜೀವನೋಪಾಯವನ್ನು ಸೃಷ್ಟಿಸಲು ಅವಕಾಶ ಮಾಡಿಕೊಡುತ್ತದೆ. ಆರೋಗ್ಯ, ಶಿಕ್ಷಣ ಮತ್ತು ಮೌಲ್ಯಗಳ ನೆಲೆಯಲ್ಲಿ ಕೌಶಲಗಳ ಮೂಲಕ ಮಾರ್ಗದರ್ಶನ ಮತ್ತು ಪ್ರೇರಣೆ ನೀಡಿದಾಗ ಅದು ಸ್ವಾವಲಂಬನೆ, ಆಂತರಿಕ ಬೆಳವಣಿಗೆ ಮತ್ತು ರಾಷ್ಟ್ರದ ಪ್ರಗತಿಗೆ ಪೂರಕವಾಗುವಂತೆ ಈ ಬಾರಿಯ ಬಜೆಟ್ ಮಂಡಿಸಲಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ ಡಿ.ವೀರೇಂದ್ರ ಹೆಗ್ಗಡೆಯವರು ಬಜೆಟ್ ಬಗ್ಗೆ ಪ್ರತಿಕ್ರಿಯೆ

ಕೇಂದ್ರ ಬಜೆಟ್ ದೇಶದ ಅಭಿವೃದ್ಧಿಗೆ ಪೂರಕವಾಗಿದೆ: ಡಾ.ವೀರೇಂದ್ರ ಹೆಗ್ಗಡೆ Read More »

ಅರಂತೋಡು : ಬಿದ್ದು ಸಿಕ್ಕಿದ ಮೊಬೈಲ್ ಫೋನ್ ವಾರಿಸುದಾರರಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಮುನೀರ್ ಪೈಚಾರ್

ಅರಂತೋಡು ಪೇಟೆಯಲ್ಲಿ ಸಿಕ್ಕ ಮೊಬೈಲ್ ಫೋನ್ ಅನ್ನು ಅದರ ವಾರಿಸುದಾರರಿಗೆ ನೀಡಿ ಮುನೀರ್ ಪೈಚಾರ್ ರವರು ಪ್ರಾಮಾಣಿಕತೆ ಮೆರೆದಿದ್ದಾರೆ .ಅರಂತೋಡು ಮುಖ್ಯ ಪೇಟೆಯಲ್ಲಿರುವ ಹೋಟೆಲ್ ಫುಡ್ ಪಾಯಿಂಟ್ ಮುಂಭಾಗ ಮುನೀರ್ ರವರಿಗೆ ಬಿದ್ದು ಸಿಕ್ಕಿದ್ದು ಕೂಡಲೇ ಅವರು ಸಾಮಾಜಿಕ ಜಾಲತಾಣ ಸಂದೇಶ ಹಂಚಿಕೊಂಡರು.ಬಳಿಕ ಮೊಬೈಲ್ ಕಳೆದು ಕೊಂಡ ವ್ಯಕ್ತಿ ಕುಂಬಕೊಡ್ ನಿವಾಸಿ ಮೂಸಾ ರವರದ್ದು ಎಂದು ತಿಳಿದು ಬಂದಿದ್ದು ಬಳಿಕ ಅವರು ಅರಂತೋಡಿಗೆ ಬಂದು ಮುನೀರ್ ರವರಿಂದ ಮೊಬೈಲ್ ಫೋನ್ ಕಳೆದು ಹೋಗಿದ್ದ ವಿಚಾರ ತಿಳಿಸಿ ಮೊಬೈಲ್

ಅರಂತೋಡು : ಬಿದ್ದು ಸಿಕ್ಕಿದ ಮೊಬೈಲ್ ಫೋನ್ ವಾರಿಸುದಾರರಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಮುನೀರ್ ಪೈಚಾರ್ Read More »

error: Content is protected !!
Scroll to Top