ತಂಬುರಾಟಿ ಭಗವತಿ ಪ್ರಾದೇಶಿಕ ಸೇವಾ ಸಮಿತಿ ಸಭೆ,ನೂತನ ಪದಾಧಿಕಾರಿಗಳ ಅಯ್ಕೆ
ಶ್ರೀ ತಂಬುರಾಟಿ ಭಗವತಿ ಪ್ರಾದೇಶಿಕ ಸಮಿತಿ ಅರಂತೋಡುಇದರ ವಾರ್ಷಿಕ ಮಹಾಸಭೆ ಮತ್ತು ನೂತನ ಸಮಿತಿ ರಚನೆಯು ದಿನಾಂಕ 08 ರಂದು ಸಮಿತಿಯ ಅಧ್ಯಕ್ಷ ರಾದ ಶ್ರೀಜಿತ್ ಅರಂತೋಡು ರವರ ಅಧ್ಯಕ್ಷತೆ ಯಲ್ಲಿ ರಬ್ಬರ್ ಉತ್ಪಾದಕರ ಸಂಘ ದ ಸಭಾಭವನ ಅರಂತೋಡಿನಲ್ಲಿ ನಡೆಯಿತು ಹಿರಿಯ ರಾದ ಜನಾರ್ಧನ. ಎ. ಎಂ, ಗೋವಿಂದ ಎ. ಕೆ ಮತ್ತು ಅಮ್ಮಣಿ ಚಿಟ್ಟನ್ನೂರು ರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು ನಂತರ ಕಳೆದ ಸಾಲಿನ ವಾರ್ಷಿಕ ವರದಿ ಮತ್ತು ಲೆಕ್ಕ ಪತ್ರವನ್ನು ಕಾರ್ಯದರ್ಶಿ […]
ತಂಬುರಾಟಿ ಭಗವತಿ ಪ್ರಾದೇಶಿಕ ಸೇವಾ ಸಮಿತಿ ಸಭೆ,ನೂತನ ಪದಾಧಿಕಾರಿಗಳ ಅಯ್ಕೆ Read More »










