ಡಿ.7ಕ್ಕೆ ಸುಳ್ಯದಲ್ಲಿ ಮಾಜಿ ಸಚಿವ ಎಸ್.ಅಂಗಾರರ ನೇತೃತ್ವದಲ್ಲಿ ದೀನದಯಾಳ್ ಸಹಕಾರ ಸಂಘ ಶುಭಾರಂಭ
ಮಾಜಿ ಸಚಿವ ಎಸ್.ಅಂಗಾರರ ನೇತೃತ್ವದಲ್ಲಿ ದೀನದಯಾಳ್ ಸಹಕಾರ ಸಂಘ ಡಿ.7ರಂದು ಸುಳ್ಯದ ಟಿ.ಎ.ಪಿ.ಸಿ.ಎಂ.ಎಸ್. ಬಿಲ್ಡಿಂಗ್ ಇದರ 2 ನೇ ಮಹಡಿಯಲ್ಲಿ ಶುಭಾರಂಭಗೊಳ್ಳಲಿದೆ.ಅಂಗಾರ ಅವರು ನೂತನ ಸಹಕಾರ ಸಂಘ ಆರಂಭದ ಕುರಿತು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ಕರೆದು ಮಾಹಿತಿ ನೀಡಿದರು.ನೂತನ ಸಹಕಾರ ಸಂಘವನ್ನು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಸಂಸದ ಕ್ಯಾ.ಬ್ರಿಜೀಶ್ ಚೌಟ, ಶಾಸಕಿ ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯರುಗಳಾದ ಕಿಶೋರ್ ಕುಮಾರ್, ಮಂಜುನಾಥ ಭಂಡಾರಿ, ಮಾಜಿ ಸಂಸದ ನಳಿನ್ […]
ಡಿ.7ಕ್ಕೆ ಸುಳ್ಯದಲ್ಲಿ ಮಾಜಿ ಸಚಿವ ಎಸ್.ಅಂಗಾರರ ನೇತೃತ್ವದಲ್ಲಿ ದೀನದಯಾಳ್ ಸಹಕಾರ ಸಂಘ ಶುಭಾರಂಭ Read More »










