ಪ್ರಜಾಧ್ವನಿ ಕರ್ನಾಟಕ ವತಿಯಿಂದ ಸಂವಿಧಾನದ ಸಮರ್ಪಣಾ ದಿನ ನೆನಪಿನ ಪ್ರಯುಕ್ತ ರಾಷ್ಟ್ರಧ್ವಜ ಗೌರವ ಯಾತ್ರೆಗೆ ಚಾಲನೆ
ಪ್ರಜಾಧ್ವನಿ ಕರ್ನಾಟಕ ವತಿಯಿಂದ ಸಂವಿಧಾನದ ಸಮರ್ಪಣಾ ದಿನ ನೆನಪಿನ ಪ್ರಯುಕ್ತ ರಾಷ್ಟ್ರಧ್ವಜ ಗೌರವ ಯಾತ್ರೆ ಸುಳ್ಯ ತಾಲೂಕಿನಾದ್ಯಂತ ನಡೆಯಲಿದ್ದು ಸಂಪಾಜೆ ಗೇಟ್ ಬಳಿಯಿಂದ ಬುಧವಾರ ಚಾಲನೆ ನೀಡಲಾಯಿತು.ಸುಳ್ಯ ತಹಶೀಲ್ದಾರ್ ಮಂಜುಳಾ ಎಮ್. ರಾಷ್ಟ್ರ ಧ್ವಜಕೆ ಪುಷ್ಪಾರ್ಚನೆ ಮಾಡಿ ಚಾಲನೆ ನೀಡಿ ಶುಭಹಾರೈಸಿದರು.ಪಿ.ಸಿ ಜಯರಾಮ, ಸಂಪಾಜೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ, ಅಶೋಕ್‌ಎಡಮಲೆ, ಭವಾನಿ ಶಂಕರ್ ಕಲ್ಮಡ್ಕ, ಭರತ್ ಕುಕ್ಕುಜಡ್ಕ, ರೈತ ಸಂಘ ಜಿಲ್ಲಾ ಪದಾಧಿಕಾರಿ ದಿವಾಕರ ಪೈ, ಅಶ್ರಫ್, ಕರ್ನಾಟಕ ಸರಕಾರ ಕಟ್ಟಡ […]










