ಪೇರಾಲು : ಕ್ರೀಡಾಕೂಟ ಉದ್ಘಾಟನೆ
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಮಂಡೆಕೋಲು ಗ್ರಾಮ ಗೌಡ ಸಮಿತಿ ಆಶ್ರಯದಲ್ಲಿ ಅರೆಭಾಷೆ ಗಡಿನಾಡ ಉತ್ಸವ ಡಿ.1ರಂದು ಮಂಡೆಕೋಲಿನಲ್ಲಿ ನಡೆಯಲಿದ್ದು, ಆ ಪ್ರಯುಕ್ತ ಕ್ರೀಡಾಕೂಟವು ಪೇರಾಲು ಶಾಲೆಯಲ್ಲಿ ನಡೆಯಿತು.ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿಯವರ ನೇತೃತ್ವದಲ್ಲಿ ನಡೆದ ಕಾರ್ಯಕ್ರದ ಅಧ್ಯಕ್ಷತೆಯನ್ನು ಮಂಡೆಕೋಲು ಗ್ರಾಮ ಗೌಡ ಸಮಿತಿ ಅಧ್ಯಕ್ಷ ಶಿವಪ್ರಸಾದ್ ಉಗ್ರಾಣಿಮನೆ ವಹಿಸಿದ್ದರು.ಮ್ಯಾರಥಾನ್ ಓಟಗಾರರಾದ ವಿನಯ್ ನಾರಾಲು ಉದ್ಘಾಟನೆ ನೆರವೇರಿಸಿದರು.ಮುಖ್ಯ ಅತಿಥಿಗಳಾಗಿ ಹಿರಿಯ ಕ್ರೀಡಾಪಟು ದೇವದಾಸ್ ಕುಕ್ಕುಡೇಲು, ಗ್ರಾಮ ಪಂಚಾಯತ್ ಸದಸ್ಯರುಗಳಾದ ನಾರಾಯಣ ಕೆಲ್ಕಾರ್, […]
ಪೇರಾಲು : ಕ್ರೀಡಾಕೂಟ ಉದ್ಘಾಟನೆ Read More »










