ಸುಳ್ಯದಲ್ಲಿ ಜೇಸಿಐ ಸುಳ್ಯ ಪಯಸ್ವಿನಿ ಹಾಗೂಆಂಬ್ಯುಲೆನ್ಸ್ ಚಾಲಕ ಮಾಲಕರ ಸಂಘ ಸುಳ್ಯ ತಾಲೂಕು ನೇತೃತ್ವದ ಬೃಹತ್ ರಕ್ತದಾನ ಶಿಬಿರ ಯಶಸ್ವಿ
ಸುಳ್ಯ : ಜೇಸಿಐ ಸುಳ್ಯ ಪಯಸ್ವಿನಿ (ರಿ ), ಸುಳ್ಯ, ಆಂಬ್ಯುಲೆನ್ಸ್ ಚಾಲಕ ಮಾಲಕರ ಸಂಘ ಸುಳ್ಯ ತಾಲೂಕು ಹಾಗೂ ಸರ್ಕಾರಿ ಆಸ್ಪತ್ರೆ ಸುಳ್ಯ ಇವರ ಜಂಟಿ ಆಶ್ರಯದಲ್ಲಿ, ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಸಹಭಾಗಿತ್ವದಲ್ಲಿ ಜೆಸಿಐ ಸುಳ್ಯ ಪಯಸ್ವಿನಿ ಘಟಕದ 2ನೇ ಬೃಹತ್ ರಕ್ತದಾನ ಶಿಬಿರಹಾಗೂ ಆಂಬ್ಯುಲೆನ್ಸ್ ಚಾಲಕ ಮಾಲಕರ ಸಂಘದ 4ನೇ ಬೃಹತ್ ರಕ್ತದಾನ ಶಿಬಿರವು ಸರ್ಕಾರಿ ಆಸ್ಪತ್ರೆ ಸುಳ್ಯದಲ್ಲಿ ನಡೆಯಿತು. ಸರ್ಕಾರಿ ಆಸ್ಪತ್ರೆ ಸುಳ್ಯದ ವೈದ್ಯಾಧಿಕಾರಿ ಡಾ. ನವೀನ್ ಎನ್.ಎಸ್., ರಕ್ತದಾನದ ಬಗ್ಗೆ […]










