ಹೆಸರಾಯಿತು ಕರ್ನಾಟಕ – ಉಸಿರಾಗಲಿ ಕನ್ನಡ’ ಶೀರ್ಷಿಕೆಯಡಿ ಕಾರ್ಯಕ್ರಮ
ಸಾಂಗ್ಲಿ:ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗು ಕನ್ನಡ ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಆಶ್ರಯದಲ್ಲಿ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಗುಡ್ಡಾಪುರ ದಾನಮ್ಮದೇವಿ ದೇವಸ್ಥಾನದಲ್ಲಿ ಕರ್ನಾಟಕ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ‘ಹೆಸರಾಯಿತು ಕರ್ನಾಟಕ – ಉಸಿರಾಗಲಿ ಕನ್ನಡ’ ಶೀರ್ಷಿಕೆಯಡಿ ನಡೆಯುವ ಕರ್ನಾಟಕ ಸುವರ್ಣ ಸಂಭ್ರಮ-50 ಕಾರ್ಯಕ್ರಮದಲ್ಲಿಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ಮುಖ್ಯ ಅಥಿತಿಗಳಾಗಿ ಭಾಗವಹಿಸಿದ್ದಾರೆ. ಸಮಾರಂಭದ ಉದ್ಘಾಟನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿ ನೆರವೇರಿಸಿದರು. […]
ಹೆಸರಾಯಿತು ಕರ್ನಾಟಕ – ಉಸಿರಾಗಲಿ ಕನ್ನಡ’ ಶೀರ್ಷಿಕೆಯಡಿ ಕಾರ್ಯಕ್ರಮ Read More »










