ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
ಬೆಳ್ಳಾರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ )ಸುಳ್ಯ ತಾಲೂಕು ಬೆಳ್ಳಾರೆ ವಲಯ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ( ರಿ )ಬೆಳ್ಳಾರೆ ವಲಯ ಇದರ ಸಂಯುಕ್ತ ಆಶ್ರಯದಲ್ಲಿ ಶಿವರಾಮ ಕಾರಂತ ಕಾಲೇಜು ಬೆಳ್ಳಾರೆ ಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.ಸುಳ್ಯ ತಾಲೂಕು ಯೋಜನಾಧಿಕಾರಿಗಳಾದ ಮಾಧವ ಗೌಡ ರವರು ಕಾರ್ಯಕ್ರಮ ಉದ್ಘಾಟನೆ ಮಾಡಿದರು. ಬಳಿಕ ಅವರು ಸ್ವಾಸ್ಥ್ಯ ಬಗ್ಗೆ ಕಾಲೇಜು ವಿದ್ಯಾರ್ಥಿಗಳಿಗೆ ಹದಿ ಹರೆಯದಲ್ಲಿ ದಾರಿ ತಪ್ಪುವ ದುಶ್ಚಟ ದುರಭ್ಯಾಸ […]
ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ Read More »










