ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವುದು ಸಮಾಜದ ಪ್ರಗತಿಯ ಮೊದಲ ಹೆಜ್ಜೆ: ಡಾ. ಅನುರಾಧಾ ಕುರುಂಜಿ
ಹೆಣ್ಣು ಮಗಳು ಶಿಕ್ಷಣ ಪಡೆದರೆ ಕುಟುಂಬ ಮಾತ್ರವಲ್ಲ, ಸಮಾಜವೂ ಪ್ರಗತಿ ಸಾಧಿಸುತ್ತದೆ. ಶಿಕ್ಷಣವು ಹೆಣ್ಣುಮಕ್ಕಳಿಗೆ ಆತ್ಮವಿಶ್ವಾಸ, ಸ್ವಾವಲಂಬನೆ ಮತ್ತು ಉತ್ತಮ ಭವಿಷ್ಯವನ್ನು ನೀಡುತ್ತದೆ. ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವುದು ಸಮಾಜದ ಪ್ರಗತಿಯ ಮೊದಲ ಹೆಜ್ಜೆ ಎಂದು ವ್ಯಕ್ತಿತ್ವ ವಿಕಸನ ತರಬೇತುದಾರರೂ ಎನ್ನೆಂಸಿಯ ಕನ್ನಡ ವಿಭಾಗದ ಮುಖ್ಯಸ್ಥರು ಆದ ಡಾ. ಅನುರಾಧಾ ಕುರುಂಜಿಯವರು ಅಭಿಪ್ರಾಯಪಟ್ಟರು. ಅವರು ಮಹಿಳಾ ದಿನಾಚರಣೆಯಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಯನಗರ ಕಾರ್ಯಕ್ಷೇತ್ರದ ಬಾಂಧವ್ಯ ಜ್ಞಾನ ವಿಕಾಸ ಕೇಂದ್ರದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಸಂಪನ್ಮೂಲ […]
ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವುದು ಸಮಾಜದ ಪ್ರಗತಿಯ ಮೊದಲ ಹೆಜ್ಜೆ: ಡಾ. ಅನುರಾಧಾ ಕುರುಂಜಿ Read More »










