ಸುಳ್ಯ ತಾಲೂಕಿನಲ್ಲಿ ಭಾರೀ ಗಾಳಿ ಮಳೆಗೆ ವ್ಯಾಪಕಹಾನಿ
ಸುಳ್ಯ ತಾಲೂಕಿನಲ್ಲಿ ಮಂಗಳವಾರ ಸಂಜೆ ಭಾರೀ ಗಾಳಿ ಮಳೆ ಸುರಿದಿದ್ದು ಹಾನಿ ಸಂಭವಿಸಿದ ಘಟನೆ ವರದಿಯಾಗುತ್ತಿದೆ.ಅರಂತೋಡಿನಲ್ಲಿ ಸಂಜೆ ಬಿಸಿದ ಗಾಳಿ ಮಳೆ ಗೆ ಅರಂತೋಡು ಶಾಲಾ ಬಳಿ ತೆಂಗಿನ ಮರ ಮುರಿದು ಬಿದ್ದು ಅರಂತೋಡು ಅಂಗಡಿ ಮಜಲು ರಸ್ತೆ ತಡೆ ಉಂಟಾಗಿ ಸಂಚಾರಕ್ಕೆ ಬಂದ್ ಆಗಿತ್ತು .ಇದನ್ನು ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ಆಶಿಕ್ ಅರಂತೋಡು, ಕೃಷ್ಣ ದಾಸರ ಹಿತ್ಲು,ಹಮೀದ್ ಕುಕ್ಕಂಬಳ,ಮುನೀರ್ ಸಂಟ್ಯಾರ್,ತಾಜುದ್ದೀನ್ ಅರಂತೋಡು ತೆರವು ಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದರು.ಇನ್ನು ಕೆಲವು ಕಡೆ […]
ಸುಳ್ಯ ತಾಲೂಕಿನಲ್ಲಿ ಭಾರೀ ಗಾಳಿ ಮಳೆಗೆ ವ್ಯಾಪಕಹಾನಿ Read More »