ಆರೋಗ್ಯವಂತ ಯುವಜನತೆಯೇ ಸದೃಢ ಸಮಾಜದ ನಿರ್ಮಾಣಕ್ಕೆ ಬುನಾದಿ: ಡಾ. ಅನುರಾಧಾ ಕುರುಂಜಿ
ಸುಳ್ಯ: ಆರೋಗ್ಯವಂತ ಯುವಜನತೆಯೇ ಸದೃಢ ಸಮಾಜದ ನಿರ್ಮಾಣಕ್ಕೆ ಬುನಾದಿಯಾಗಿದ್ದು, ವಿದ್ಯಾರ್ಥಿಗಳು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಹಾಗೂ ವಲಯ ತರಬೇತುದಾರರಾದ ಡಾ. ಅನುರಾಧಾ ಕುರುಂಜಿ ಹೇಳಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಜ್ಜಾವರ ವಲಯ ಹಾಗೂ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಅಜ್ಜಾವರ ಇವುಗಳ ಸಂಯುಕ್ತ ಆಶ್ರಯದಲ್ಲಿ ಸೆ. 3ರಂದು ಸುಳ್ಯದ […]
ಆರೋಗ್ಯವಂತ ಯುವಜನತೆಯೇ ಸದೃಢ ಸಮಾಜದ ನಿರ್ಮಾಣಕ್ಕೆ ಬುನಾದಿ: ಡಾ. ಅನುರಾಧಾ ಕುರುಂಜಿ Read More »










