ಸಂಪಾಜೆ : ಅಕ್ರಮ ಬೀಟಿ ಮರ ಸಾಗಾಟ ಪತ್ತೆ
ಸಂಪಾಜೆ ಚೆಕ್ ಪೋಸ್ಟ್ ನಲ್ಲಿ ಮಡಿಕೇರಿ ಕಡೆಯಿಂದ ಬರುವ ವಾಹವನ್ನು ತಪಾಸಣೆ ಮಾಡುತ್ತಿರುವ ಸಮಯದಲ್ಲಿ ಆಶೋಕ ಲಾಯಿಲಾಂಡ್ ಕಂಪೆನಿಯ ವಾಹನದಲ್ಲಿ (ನೋಂದಣಿ ಸಂಖ್ಯೆ:ಕೆ.ಎ ೧೩ ಎಎ ೦೭೬೯) ಜ.15ರಂದು ಅಕ್ರಮವಾಗಿ ಬೀಟಿ ಮರ ಸಾಗಾಟ ಪತ್ತೆಯಾಗಿದೆ.ವಾಹನದ ಮೇಲ್ಬಾಗದಲ್ಲಿ ಟಾರ್ಪಲ್ ಹಾಕಿ ಭತ್ತದ ಹೊಟ್ಟು ಇರುವ ಚೀಲ ಹಾಕಿ ಅದರ ಅಡಿ ಭಾಗದಲ್ಲಿ ಬೀಟಿ ಮರಗಳ ೨೫ ತುಂಡುಗಳನ್ನು ಸಾಗಿಸುತ್ತಿರುವುದನ್ನು ಪತ್ತೆಹಚ್ಚಿ ಆರೋಪಿಗಳನ್ನು ಅರಣ್ಯ ಇಲಾಖೆ ಬಂಧಿಸಿದೆ. ಆರೋಪಿಗಳಾದ ವಾಹನ ಚಾಲಕ ಬಿ.ಎಂ ಸಜನ್ ನಾಪೋಕ್ಲು ಇವರನ್ನು ಬಂಧಿಸಿ […]
ಸಂಪಾಜೆ : ಅಕ್ರಮ ಬೀಟಿ ಮರ ಸಾಗಾಟ ಪತ್ತೆ Read More »










