ಮೇ.23ರಂದು ಗೌಡರ ಯುವ ಸೇವಾ ಸಂಘದಿಂದ ಸತ್ಯನಾರಾಯಣ ಪೂಜೆ ಸಹಿತ ವಿವಿಧ ಕಾರ್ಯಕ್ರಮ – ಪೂರ್ವಭಾವಿ ಸಭೆ
ಗೌಡ ಯುವ ಸೇವಾ ಸಂಘ ವತಿಯಿಂದ ಗೌಡ ಸಮುದಾಯಭವನ ನಲ್ಲಿ ಮೇ.23ರ ಶನಿವಾರ ನಡೆಯಲಿರುವ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸನ್ಮಾನ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಇಂದು ವೆಂಕಟರಮಣ ಸೊಸೈಟಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯುಸಂಘದ ಅಧ್ಯಕ್ಷರಾದ ಪಿ. ಎಸ್. ಗಂಗಾಧರ್ ಅವರ ನೇತೃತ್ವದಲ್ಲಿ ನಡೆಯಿತು. ಶ್ರೀ ಲಕ್ಷ್ಮೀಸಹಿತ ಸತ್ಯನಾರಾಯಣ ದೇವರ ಪೂಜೆ, ಡಾ. ರೇಣುಕಾಪ್ರಸಾದ್ ಕೆ.ವಿ. ಮತ್ತು ಕುಟುಂಬದವರಿಂದ ಕೊಡುಗೆಯಾಗಿ ನೀಡಲಾದ ವಧು-ವರರ ನವೀಕೃತ ಗೃಹಪ್ರವೇಶ, ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತ ಪಿ.ಸಿ. ಜಯರಾಮರಿಗೆ ಸನ್ಮಾನ, 50 ವರ್ಷದ […]
ಮೇ.23ರಂದು ಗೌಡರ ಯುವ ಸೇವಾ ಸಂಘದಿಂದ ಸತ್ಯನಾರಾಯಣ ಪೂಜೆ ಸಹಿತ ವಿವಿಧ ಕಾರ್ಯಕ್ರಮ – ಪೂರ್ವಭಾವಿ ಸಭೆ Read More »










