ಗೂನಡ್ಕ : ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಸಂಭ್ರಮ
ಗೂನಡ್ಕ ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಸಂಭ್ರಮ ಜ.2ರಂದು ಬಹಳ ಸಂಭ್ರಮ ಸಡಗರದಿಂದ ನಡೆಯಿತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ವಿಮಲಾನಿಲ್ ಕನ್ಸಲ್ಟೆನ್ಸಿ ಹಾಗೂ ಕ್ಯಾಡ್ ಸೆಂಟರ್ ಮಂಗಳೂರು ಇಲ್ಲಿನ ನಿರ್ವಹಣಾ ನಿರ್ದೇಶಕರಾದ ಅನಿಲ್ ಹೆಗ್ಡೆ ಕೆ. ಅವರು ಆಗಮಿಸಿದ್ದರು. ಸಭಾಧ್ಯಕ್ಷತೆಯನ್ನು ಶಾಲಾ ಸ್ಥಾಪಕಾಧ್ಯಕ್ಷರಾದ ರುಕ್ಮಯದಾಸ್ ಇವರು ವಹಿಸಿದ್ದರು. ಸಂಸ್ಥೆಯ ಕಾರ್ಯದರ್ಶಿ ಡಾ. ಕಿಶೋರ್ ಕುಮಾರ್ ಅವರು ಸರ್ವರನ್ನು ಸ್ವಾಗತಿಸಿದರು. ಪ್ರಾಂಶುಪಾಲರಾದ ಶ್ ಶೋಭಾ ಕಿಶೋರ್ ಶಾಲಾ ವಾರ್ಷಿಕ ವರದಿಯನ್ನು ವಾಚಿಸಿದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾದ […]
ಗೂನಡ್ಕ : ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಸಂಭ್ರಮ Read More »