ಪಂಜ : ಶ್ರೀ ದೇವರ ಕಾಚುಕುಜುಂಬ ದೈವದ ನೇಮ
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವಾರ್ಷೀ ಜಾತ್ರೋತ್ಸವದ ಪ್ರಯುಕ್ತ ಫೆ.7.ರಂದು ರಾತ್ರಿ ಶ್ರೀ ದೇವರ ಶ್ರೀ ಕಾಚುಕುಜುಂಬ ದೈವದ ನೇಮ ಮತ್ತು ಶ್ರೀ ಉಳ್ಳಾಕುಲು ದೈವದ ನೇಮ ಮೂಲಸ್ಥಾನ ಪಂಬೆತ್ತಾಡಿ ಗ್ರಾಮದ ಗರಡಿ ಬೈಲಿನಲ್ಲಿ ನಡೆಯಿತು.ಫೆ. 7 ರಂದು ಪೂರ್ವಾಹ್ನ ಗರಡಿ ಬೈಲು ಮೂಲನಾಗನ ಕಟ್ಟೆಯಲ್ಲಿ ತಂಬಿಲ ಸೇವೆ. ಬಲಿ ಹೊರಟು, ಕಾಚುಕುಜುಂಬ ದೈವದ ನರ್ತನ ಸೇವೆಯೊಂದಿಗೆ ನಾಗತೀರ್ಥ ಜಳಕದ ಹೊಳೆಯಲ್ಲಿ ಶ್ರೀ ದೇವರ ಅವನೃತ ಸ್ನಾನ, ಧ್ವಜಾವರೋಹಣ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು.ಈ ಸಂದರ್ಭದಲ್ಲಿದೇವಳದ […]
ಪಂಜ : ಶ್ರೀ ದೇವರ ಕಾಚುಕುಜುಂಬ ದೈವದ ನೇಮ Read More »










