ತೊಡಿಕಾನ : ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ರಕ್ತದಾನ ಶಿಬಿರ
ತೊಡಿಕಾನ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಡಿ. 26 ರಂದು ಶಾಲೆಯಲ್ಲಿ ನಡೆಯಿತು. ಅಮೃತ ಮಹೋತ್ಸವ ಆಚರಣ ಸಮಿತಿ ತೊಡಿಕಾನ ಶಾಲೆ ಹಾಗೂ ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು ಸಹಯೋಗದಲ್ಲಿ ರಕ್ತದಾನ ಶಿಬಿರ ಏರ್ಪಡಿಸಲಾಯಿತು.ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ಶಿಬಿರವನ್ನು ಉದ್ಘಾಟಿಸಿದರು. ಅಮೃತ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಬ್ಲಡ್ ಬ್ಯಾಂಕ್ ವೈದ್ಯಾಧಿಕಾರಿ ರೋ. ರಾಮಕೃಷ್ಣ ರಾವ್ ರಕ್ತದಾನದ […]
ತೊಡಿಕಾನ : ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ರಕ್ತದಾನ ಶಿಬಿರ Read More »










