ಜೇಸಿಐ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪ್ರಶಸ್ತಿಗೆ ಸುಪ್ರೀತ್ ಮೋಂಟಡ್ಕ ಆಯ್ಕೆ
ಸುಳ್ಯ: ಸಮಾಜದಲ್ಲಿ ಸದ್ದಿಲ್ಲದೆ, ನಿಸ್ವಾರ್ಥವಾಗಿ ಸೇವೆ ಸಲ್ಲಿಸುವ ಮೌನಸಾಧಕರನ್ನು ಗುರುತಿಸಿ ಗೌರವಿಸುವ ಜೇಸಿಐ ಭಾರತ ವಲಯ 15ರ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ವಿಭಾಗದ ವಲಯಾಧಿಕಾರಿಗಳ ವಿಶೇಷ ಮನ್ನಣೆಯ ಪ್ರಶಸ್ತಿಗೆ ಸುಪ್ರೀತ್ ಮೋಂಟಡ್ಕ ಭಾಜನರಾಗಿದ್ದಾರೆ.ಜೇಸಿಐ ಸುಳ್ಯ ಪಯಸ್ವಿನಿ (ರಿ.) ವತಿಯಿಂದ ಆಯೋಜಿಸಲಾಗಿದ್ದ ಜೇಸಿಐ ಸಪ್ತಾಹ ‘ಸುಸ್ನಿಲ 2026’ ಕಾರ್ಯಕ್ರಮಕ್ಕೆ ಆಗಮಿಸಿದ್ದ ಜೇಸಿಐ ಭಾರತ ವಲಯ 15ರ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ವಲಯ ಸಂಯೋಜಕ ಜೆಎಫ್ಎಂ ಲೋಕೇಶ್ ಅಕ್ರಿಕಟ್ಟೆ ಅವರು ಪ್ರಶಸ್ತಿ ಪ್ರದಾನ ಮಾಡಿದರು.ಜೇಸಿಐ ಸುಳ್ಯ ಪಯಸ್ವಿನಿ […]
ಜೇಸಿಐ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪ್ರಶಸ್ತಿಗೆ ಸುಪ್ರೀತ್ ಮೋಂಟಡ್ಕ ಆಯ್ಕೆ Read More »










