ಡಿ.25 ಮತ್ತು 26ರಂದು ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಕೆ.ವಿ.ಜಿ. ಸುಳ್ಯ ಹಬ್ಬ ಕಾರ್ಯಕ್ರಮ
ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ದಶಂಬರ 25 ಮತ್ತು 26 ರಂದು ಕೆ.ವಿ.ಜಿ. ಸುಳ್ಯ ಹಬ್ಬ ಸುಳ್ಯ ಚೆನ್ನಕೇಶವ ದೇವಾಲಯದ ವಠಾರದಲ್ಲಿ ನಡೆಯಲಿದೆ ಎಂದು ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಮಿತಿಯ ಅಧ್ಯಕ್ಷ ಕೆ.ಟಿ.ವಿಶ್ವನಾಥ್ ತಿಳಿಸಿದ್ದಾರೆ.ಡಿ.೧೩ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.ದ.೨೫ ರಂದು ಬೆಳಿಗ್ಗೆಯಿಂದ ಕ್ರೀಡಾ ಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಚೆನ್ನಕೇಶವ ದೇವಸ್ಥಾನದ ಮುಂಭಾಗದ ಮೈದಾನದಲ್ಲಿ ಆಯೋಜಿಸಲಾಗಿದೆ. ಸಂಜೆ ಸಭಾ ಕಾರ್ಯಕ್ರಮಕ್ಕೂ […]










