ಜ.20ಕ್ಕೆ ಸುಳ್ಯ ಸೈಂಟ್ ಬ್ರಿಜಿಡ್ಸ್ ಶಾಲೆಯ ಅಮ್ರತ ಮಹೋತ್ಸವ ಕಾರ್ಯಕ್ರಮ
ಸುಳ್ಯ ಸೈಂಟ್ ಬ್ರಿಜಿಡ್ಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಸಂಭ್ರಮ ಜ.20ರಂದು ಶಾಲೆಯಲ್ಲಿ ನಡೆಯಲಿದೆ.ಅಮೃತಮಹೋತ್ಸವ ಕಾರ್ಯಕ್ರಮಕ್ಕೆ ಹಲವಾರು ಗಣ್ಯರು ಹಿರಿಯ ವಿದ್ಯಾರ್ಥಿಗಳು ಅಗಮಿಸಲಿದ್ದಾರೆ ಎಂದು ಸೈಂಟ್ ಬ್ರಿಜಿಡ್ಸ್ ಶಾಲೆಯ ಜೊತೆ ಕಾರ್ಯದರ್ಶಿ ಹಾಗೂ ಸೈಂಟ್ ಬ್ರಿಜಿಡ್ಸ್ ಚರ್ಚ್ ಧರ್ಮಗುರುಗಳಾದ ರೆ.ಫಾದರ್ ಒಲ್ವಿನ್ ಎಡ್ವರ್ಡ್ ಡಿಕುನ್ಹಾ ಸುಳ್ಯ ತಿಳಿಸಿದ್ದಾರೆ.ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅಮ್ರತ ಮಹೋತ್ಸವ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.ಬೆಳಿಗ್ಗೆ 9 ಗಂಟೆಗೆ ದಿವ್ಯಬಲಿಪೂಜೆ ಕಾರ್ಯಕ್ರಮ,ಬೆಳಿಗ್ಗೆ 10.15ಕ್ಕೆ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ನಡೆಯಲಿದ್ದು […]
ಜ.20ಕ್ಕೆ ಸುಳ್ಯ ಸೈಂಟ್ ಬ್ರಿಜಿಡ್ಸ್ ಶಾಲೆಯ ಅಮ್ರತ ಮಹೋತ್ಸವ ಕಾರ್ಯಕ್ರಮ Read More »










