ಪ್ರಚಲಿತ

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ವತಿಯಿಂದ ರಕ್ಷಾ ಬಂಧನ ಆಚರಣೆ

ನಿವೇದಿತಾ ಮಹಿಳಾ ಮಹಿಳಾ ಜಾಗೃತಿ ಟ್ರಸ್ಟ್ ವತಿಯಿಂದ ಜಯನಗರದಲ್ಲಿರುವ ನಿಸರ್ಗ ಮಸಾಲ ಫ್ಯಾಕ್ಟರಿಯಲ್ಲಿ ರಕ್ಷಾ ಬಂಧನ ಆಚರಿಸಲಾಯಿತು ನಿಸರ್ಗ ಮಾಸಾಲ ಫ್ಯಾಕ್ಟರಿ ಮಾಲಕರಾದ ಶ್ರೀ ಕಸ್ತೂರಿ ಶಂಕರ್ ಮತ್ತು ಉಷಾ ರವರು ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು ಮುಖ್ಯ ಅಭ್ಯಾಗತರಾದ ಶ್ರೀಮತಿ ಚಂದ್ರಮತಿ.ಕೆ. ನಿವೃತ್ತ ಪ್ರೌಢಶಾಲಾ ಶಿಕ್ಷಕರು ಹಳೆ ಗೇಟು ಸುಳ್ಯ ಇವರು ರಕ್ಷಾ ಬಂಧನ ಆಚರಣೆಯ ಮಹತ್ವ ತಿಳಿಸಿದರು.ಆರಕ್ಷಕ ಠಾಣೆಯ ಅಧಿಕಾರಿ ಜ್ಯೋತಿ ಅವರು,” ಅಕ್ಕಪಡೆ ” ಬಗ್ಗೆ ಮಾಹಿತಿಯನ್ನು ನೀಡಿದರು ಹಾಗೂ ಜಾಗೃತಿ ಗಾಗಿ […]

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ವತಿಯಿಂದ ರಕ್ಷಾ ಬಂಧನ ಆಚರಣೆ Read More »

ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯವನ್ನು ಹೊಸ ತಲೆಮಾರಿಗೆ ತಿಳಿಸಿದಾಗ ಮಾತ್ರ ಅದು ಉಳಿಯಲು ಸಾಧ್ಯ: ಸದಾನಂದ ಮಾವಜಿ

ಸುಳ್ಯ: ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯವನ್ನು ಹೊಸ ತಲೆಮಾರಿಗೆ ತಿಳಿಸಿದಾಗ ಮಾತ್ರ ಅದು ಉಳಿಯಲು ಸಾಧ್ಯ. ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯವನ್ನು ಉಳಿಸುವ ಕೆಲಸವನ್ನು ಅಕಾಡೆಮಿ ವತಿಯಿಂದ ನಿರಂತರವಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಹೇಳಿದರು.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘ, ಸುಳ್ಯ ಹಾಗೂ ಶ್ರೀ ಶಾರದಾ ಪದವಿ ಪೂರ್ವ ಕಾಲೇಜು, ಸುಳ್ಯ ಇವರ ಸಹಯೋಗದಲ್ಲಿ ಶ್ರೀ ಶಾರದಾ

ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯವನ್ನು ಹೊಸ ತಲೆಮಾರಿಗೆ ತಿಳಿಸಿದಾಗ ಮಾತ್ರ ಅದು ಉಳಿಯಲು ಸಾಧ್ಯ: ಸದಾನಂದ ಮಾವಜಿ Read More »

ಅಜ್ಜಾವರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

ಶ್ರೀ ಶಾರದ ರಾಮ ಸೇವಾ ಪ್ರತಿಷ್ಠಾನ, ಬಯಂಬು, ಅಜ್ಜಾವರ ಇದರ ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ, ಅಜ್ಜಾವರ ಇದರ ವತಿಯಿಂದ ಹದಿನಾರನೇ ವರ್ಷದ ಸಾಮೂಹಿಕಶ್ರೀ ವರಮಹಾಲಕ್ಷ್ಮಿ ಪೂಜೆಯು ಶ್ರೀ ಮಾತಾ ಸಭಾಭವನ, ಶ್ರೀ ಮಹಿಷಮರ್ದಿನಿ ದೇವಸ್ಥಾನ, ಅಜ್ಜಾವರದಲ್ಲಿ ಆ.28ರಂದು ವೇದಮೂರ್ತಿ ಸದಾನಂದ ಶಾಸ್ತ್ರಿಯವರ ನೇತೃತ್ವದಲ್ಲಿ ವರಮಹಾಲಕ್ಷ್ಮೀ ಪೂಜೆ ನಡೆಯಿತು. ಬೆಳಗ್ಗೆ ಭಜನಾ ಕಾರ್ಯಕ್ರಮವನ್ನುಶ್ರೀವರಮಹಾಲಕ್ಷ್ಮಿ ಭಜನಾ ಸಮಿತಿ ಮತ್ತು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ ಅಜ್ಜಾವರ ಇವರು ನಡೆಸಿಕೊಟ್ಟರು.ಶ್ರೀ ಭಾರತ ಮಾತೆಗೆ  ಪುಷ್ಪಾರ್ಚನೆ  ಸಲ್ಲಿಸಿದ ಬಳಿಕ ರಕ್ಷಾಬಂಧನ ಆಚರಿಸಲಾಯಿತು. ರಕ್ಷಾ

ಅಜ್ಜಾವರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ Read More »

ಮುಂದಿನ ಪೀಳಿಗೆಗೆ ನಮ್ಮ ಧಾರ್ಮಿಕ ಸಂಪ್ರದಾಯಗಳನ್ನು ಉಳಿಸಿ ಬೆಳೆಸುವ ಗುರುತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ : ಮಾಧವ ಗೌಡ

ನಮ್ಮ ಸಂಸ್ಕೃತಿ ಸಂಪ್ರದಾಯ ಗಳನ್ನು ಮುಂದಿನ ಪೀಳಿಗೆಗೆ ಕೊಡೋಯ್ಯುವ ಗುರುತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಮನೆಯಲ್ಲಿ ಮಾಡುವ ಎಲ್ಲ ಧಾರ್ಮಿಕ ಕಾರ್ಯಕ್ರಮ ದಲ್ಲಿ ಮಕ್ಕಳನ್ನು ಸಕ್ರಿಯವಾಗಿ ಭಾಗವಹಿಸುವಂತೆ ಮಾಡಬೇಕುಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆ ಯೋಜನಾಧಿಕಾರಿ ಮಾಧವ ಗೌಡ ಹೇಳಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ, ಪರಿವಾರಕಾನ ಒಕ್ಕೂಟ , ಆರಂಬೂರು ಒಕ್ಕೂಟ, ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ, ಶ್ರೀ ಮೂಕಾಂಬಿಕಾ ಭಜನಾ ಮಂದಿರ ಆರಂಬೂರು ಇದರ ಸಂಯುಕ್ತ ಆಶ್ರಯ ದಲ್ಲಿ ಭಜನಾ ಮಂದಿರದಲ್ಲಿ ನಡೆದ

ಮುಂದಿನ ಪೀಳಿಗೆಗೆ ನಮ್ಮ ಧಾರ್ಮಿಕ ಸಂಪ್ರದಾಯಗಳನ್ನು ಉಳಿಸಿ ಬೆಳೆಸುವ ಗುರುತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ : ಮಾಧವ ಗೌಡ Read More »

ಅರೆಭಾಷೆ ಅಕಾಡೆಮಿ ವತಿಯಿಂದ ವಾಡೆಗಳ ಅಧ್ಯಯನ ಪ್ರವಾಸ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ಆಗಸ್ಟ್ 22 ಹಾಗೂ 23ರಂದು ಎರಡುದಿನಗಳ ಉತ್ತರ ಕರ್ನಾಟಕದ ವಾಡೆ ಮನೆಗಳ ಅಧ್ಯಯನ ಪ್ರವಾಸವನ್ನು ಕೈಗೊಳ್ಳಲಾಯಿತು. ಅರೆಭಾಷಿಕರ ಐನ್ ಮನೆಗಳು ಹಾಗೂ ವಾಡೆ ಮನೆಗಳ ತುಲನಾತ್ಮಕ ಅಧ್ಯಯನದ ದೃಷ್ಟಿಯಿಂದ ಈ ಪ್ರವಾಸವನ್ನು ಹಮ್ಮಿಕೊಳ್ಳಲಾಗಿತ್ತು.ಅಧ್ಯಕ್ಷರಾದ ಸದಾನಂದ ಮಾವಜಿಯವರ ನೇತೃತ್ವದ ಅಧ್ಯಯನ ಪ್ರವಾಸದ ವೇಳೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿರುವ ಸುಮಾರು 850 ವರ್ಷದ ಭವ್ಯ ಇತಿಹಾಸ ವಿರುವ ಚಚಡಿ ದೇಸಾಯಿ ವಾಡೆಯನ್ನು ಪ್ರಧಾನವಾಗಿ ವೀಕ್ಷಿಸಿ ಅಧ್ಯಯನ

ಅರೆಭಾಷೆ ಅಕಾಡೆಮಿ ವತಿಯಿಂದ ವಾಡೆಗಳ ಅಧ್ಯಯನ ಪ್ರವಾಸ Read More »

ಸುಳ್ಯ ಎಸ್‌ಐ ಸಂತೋಷ್ ಕುಮಾರ್‌ ವರ್ಗಾವಣೆ

ಸುಳ್ಯ ಎಸ್‌ಐ ಸಂತೋಷ್ ಕುಮಾರ್‌ ಅವರಿಗೆ ವರ್ಗಾವಣೆ ಆದೇಶವಾಗಿದೆ. ಎರಡು ವರ್ಷಗಳಿಂದ ಸುಳ್ಯ ಎಸ್‌ಐಯಾಗಿ ಕರ್ತವ್ಯ ನಿರ್ವಹಿಸಿದ ಸಂತೋಷ್ ಕುಮಾ‌ರ್ ಬಿ.ಪಿ.ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಸೈಬರ್ ಕ್ರೈಂ ಠಾಣೆಗೆ ವರ್ಗಾವಣೆ ಯಾಗಿದೆ. ಸೈಬರ್ ಕ್ರೈಂ ಠಾಣೆಯ ಎಸ್‌ಐ ಉದಯರವಿ ಅವರಿಗೆ ಸುಳ್ಯ ಠಾಣೆಗೆ ವರ್ಗಾವಣೆಯಾಗಿದೆ‌‌.

ಸುಳ್ಯ ಎಸ್‌ಐ ಸಂತೋಷ್ ಕುಮಾರ್‌ ವರ್ಗಾವಣೆ Read More »

ಸೆ. 6 : ಸುಳ್ಯದಲ್ಲಿ “ಸ್ವರ್ಣಂ ಕೃಷ್ಣಂ” – ಮುದ್ದು ಮಕ್ಕಳ ಶ್ರೀ ಕೃಷ್ಣವೇಷ ಸ್ಪರ್ಧೆ

ಸುಳ್ಯದ ಸರಕಾರಿ ಬಸ್ ನಿಲ್ದಾಣದ ಎದುರಿನ ಸುಂತೋಡು ಎಂಪೋರಿಯದಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣಂ ಜ್ಯುವೆಲ್ಸ್ ವತಿಯಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ಸಹಯೋಗದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ “ಸ್ವರ್ಣಂ ಕೃಷ್ಣಂ” ಮುದ್ದು ಮಕ್ಕಳ ಶ್ರೀ ಕೃಷ್ಣ ವೇಷ ಸ್ಪರ್ಧೆ ಸೆ. 6 ರಂದು ಅಪರಾಹ್ನ ಮಳಿಗೆಯಲ್ಲಿ ನಡೆಯಲಿದೆ. ಸುಳ್ಯ ತಾಲೂಕು ಹಾಗೂ ಅವಿಭಜಿತ ಸುಳ್ಯ ತಾಲೂಕಿನ ಮಕ್ಕಳು ಸ್ಪರ್ಧಾ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು.ಸ್ಪರ್ಧೆಯು ಎರಡು ವಿಭಾಗದಲ್ಲಿ ನಡೆಯಲಿದ್ದು 0-2 ವರ್ಷದ ಮಕ್ಕಳಿಗೆ ಮತ್ತು 2 ರಿಂದ

ಸೆ. 6 : ಸುಳ್ಯದಲ್ಲಿ “ಸ್ವರ್ಣಂ ಕೃಷ್ಣಂ” – ಮುದ್ದು ಮಕ್ಕಳ ಶ್ರೀ ಕೃಷ್ಣವೇಷ ಸ್ಪರ್ಧೆ Read More »

ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವು

ಪುತ್ತೂರು ಸಮೀಪದ ಮಿತ್ತೂರು ಪರ್ಲೋಟು ಎಂಬಲ್ಲಿ ನಡೆದ ಭೀಕರ ರಸ್ತೆ ಅಪಘಾತದಲದಲ್ಲಿ ಯುವಕನೋರ್ವ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಲ್ಲೇಗ ಸಮೀಪದ ಮುರ ನಿವಾಸಿ ಹರ್ಷದ್ ಎಂಬವರು ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಯುವಕ. ಹರ್ಷದ್ ಅವರು ಕಲ್ಲೇಗ ಜುಮಾ ಮಸೀದಿ ಜಮಾಅತ್ ಗೆ ಒಳಪಟ್ಟ ಮುರ ನಿವಾಸಿ, ಮರ್ಹೂಮ್ ರಝಾಕ್ ಸಾಹೇಬ್ ಅವರ ಪುತ್ರ.ಹರ್ಷದ್ ಅವರ ಬೈಕ್ ಮತ್ತು ಲಾರಿಯ ನಡುವೆ ಅಪಘಾತ ಸಂಭವಿಸಿದೆ.

ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವು Read More »

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆಯನ್ನು ಸಂತೋಷ, ಸೌಹಾರ್ದತೆ ಮತ್ತು ಭಕ್ತಿಭಾವದಿಂದ ಆಚರಿಸಲಾಯಿತು.ನಾವು “ವೈವಿಧ್ಯತೆಯಲ್ಲಿ ಏಕತೆ” ಎಂಬ ಸಂದೇಶವನ್ನು ನಂಬುತ್ತೇವೆ. ಪ್ರತಿಯೊಂದು ಧರ್ಮಕ್ಕೂ ತನ್ನದೇ ಆದ ಮಹತ್ವವಿದೆ. ಹಿಂದೂಗಳು ಭಗವದ್ಗೀತೆಯನ್ನು, ಮುಸ್ಲಿಮರು ಖುರಾನ್‌ನ್ನು, ಕ್ರೈಸ್ತರು ಬೈಬಲ್‌ನ್ನು ಓದುತ್ತಾರೆ. ಮಾರ್ಗಗಳು ಬೇರೆಬೇರೆ ಆದರೂ, ದೇವರು ಒಬ್ಬನೇ ಎಂಬ ಸಂದೇಶವನ್ನು ಮಕ್ಕಳಿಗೆ ತಿಳಿಸಲಾಯಿತು.ಈ ಸಂದರ್ಭದಲ್ಲಿ ನಮ್ಮ ಪುಟ್ಟ ಮಕ್ಕಳು ಪ್ರವಾದಿ ಮುಹಮ್ಮದ್ (ಸ) ಅವರ ಮಹತ್ವವನ್ನು ಸಾರುವ ಹಾಡುಗಳನ್ನು ಹಾಡಿ, ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು ಹಾಗೂ ಪರಸ್ಪರ ಸಿಹಿಯನ್ನು

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ Read More »

ಸುಬ್ರಹ್ಮಣ್ಯ:- ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ(ರಿ) ಸುಳ್ಯ ತಾಲೂಕು ಮತ್ತು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸುಬ್ರಹ್ಮಣ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಮುಖ್ಯ ಶಿಕ್ಷಕರಾದ ನಂದಾರವರ ಅಧ್ಯಕ್ಷತೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ಆ.24ರಂದು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ನಡೆಯಿತು.ಈ ಕಾರ್ಯಕ್ರಮವನ್ನು ಸುಳ್ಯ ತಾಲೂಕಿನ

ಸುಬ್ರಹ್ಮಣ್ಯ:- ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ Read More »

error: Content is protected !!
Scroll to Top