ಡಿ.7ಕ್ಕೆ ಮರಾಟಿಗರ ಗೋಂದೋಳು ಪೂಜೆ, ಆಚಾರ ವಿಚಾರ ಕುರಿತ ಪುಸ್ತಕ ಬಿಡುಗಡೆ,ವಾರ್ಷಿಕೋತ್ಸವ
ಮರಾಟಿ ಸಮುದಾಯದ ಕುಟುಂಬಗಳಲ್ಲಿ ನಡೆದುಕೊಂಡು ಬರುತ್ತಿರುವ ಪ್ರಮುಖ ಆರಾಧನೆಯಾಗಿರುವ ಶ್ರೀ ಮಹಮಾಯಿ ದೇವಿಯ ಗೋಂದೋಳು ಪೂಜೆ ಸಹಿತ, ಮದುವೆ, ಇನ್ನಿತರ ಆಚಾರ ವಿಚಾರಗಳು ಏಕರೂಪದಲ್ಲಿರಬೇಕೆಂಬ ಕಾರಣಕ್ಕೆ ರಚಿತವಾಗಿರುವ ‘ಗೋಂದೋಳು ಪೂಜೆಯ ಹಿನ್ನಲೆ, ಆಚರಣೆಯ ವಿಧಿವಿಧಾನಗಳು ಮತ್ತು ಇತರ ಪ್ರಮುಖ ಆಚರಣೆಗಳು’ ಪುಸ್ತಕ ಡಿ.7 ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಪುಸ್ತಕದ ಪ್ರಧಾನ ಸಂಪಾದಕ ಗೋಪಾಲ ನಾಯ್ಕ ದೊಡ್ಡೇರಿ ಮತ್ತು ಮರಾಟಿ ಸಂಘದ ಅಧ್ಯಕ್ಷ ಬಾಲಕೃಷ್ಣ ನಾಯ್ಕ ಅಜ್ಜಾವರ ತಿಳಿಸಿದ್ದಾರೆ.ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. […]
ಡಿ.7ಕ್ಕೆ ಮರಾಟಿಗರ ಗೋಂದೋಳು ಪೂಜೆ, ಆಚಾರ ವಿಚಾರ ಕುರಿತ ಪುಸ್ತಕ ಬಿಡುಗಡೆ,ವಾರ್ಷಿಕೋತ್ಸವ Read More »










