ಸುಳ್ಯ: ಬಸ್ ವ್ಯವಸ್ಥೆ ಬಗ್ಗೆ ಎ.ಬಿ.ವಿ.ಪಿ ಪ್ರತಿಭಟನೆ ಮಾಡಿರುವುದರಲ್ಲಿ ಹುರುಳಿಲ್ಲ – ಎನ್.ಎಸ್.ಯು.ಐ ಅಧ್ಯಕ್ಷ ಧನುಷ್ ಕುಕ್ಕೇಟಿ
ಇಂದು ಬೆಳಿಗ್ಗೆ ಎ.ಬಿ.ವಿ.ಪಿ. ವತಿಯಿಂದ ಯಿಂದ ನಡೆಸಿದ ಪ್ರತಿಭಟನೆ ನಮಗೆ ಅಚ್ಚರಿ ತಂದಿದೆ. ಮತ್ತು ಹಾಸ್ಯಾಸ್ಪದವಾಗಿದೆ. ಈ ಹಿಂದಿನ ಸರಕಾರದ ಅವಧಿಯಲ್ಲಿ ಸುಳ್ಯ ತಾಲೂಕಿನ ಹೆಚ್ಚಿನ ಪ್ರದೇಶಗಳಿಗೆ ಬಸ್ಸಿನ ವ್ಯವಸ್ಥೆಗಳೇ ಇರಲಿಲ್ಲ. 2023 ರಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯ ಹಾಗು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರಕಾರ ಬಂದ ನಂತರ ರಾಜ್ಯದಲ್ಲಿ, ಜಿಲ್ಲೆಯಲ್ಲಿ ಹಾಗು ತಾಲೂಕುಗಳಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಸಮಿತಿಗಳ ರಚನೆ ಮಾಡಿರುತ್ತಾರೆ. ಅದರಂತೆ ಸುಳ್ಯದಲ್ಲೂ ಗ್ಯಾರಂಟಿ ಅನುಷ್ಠಾನ ಸಮಿತಿ ಇದ್ದು. ನಿರಂತರ […]










