ಶ್ರದ್ಧಾ, ಭಕ್ತಿಯಿಂದ ನಡೆದ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಮಹಾರಥೋತ್ಸವ
ಸುಬ್ರಹ್ಮಣ್ಯ: ದಕ್ಷಿಣ ಭಾರತದ ಪ್ರಸಿದ್ದ ನಾಗಕ್ಷೇತ್ರದ ವಾದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ ಕಾರ್ತಿಕ ಶುದ್ಧ ಷಷ್ಠಿಯ ದಿನವಾದ ಬುಧವಾರ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಮಹಾರಥೋತ್ಸ ಶ್ರದ್ಧಾ, ಭಕ್ತಿಯಿಂದ ನಡೆಯಿತು.ಚಿಕ್ಕ ರಥದಲ್ಲಿ ಶ್ರೀ ಉಮಾಮಹೇಶ್ವರ ದೇವರು ಆಸೀನರಾಗಿದ್ದರು. ಬ್ರಹ್ಮರಥದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರು ಆಸೀನರಾಗಿದ್ದರು. ಸುವರ್ಣ ವೃಷ್ಟಿ, ಚಿಕ್ಕ ರಥೋತ್ಸವ ಬಳಿಕ ಚಂಪಾಷಷ್ಠಿ ಮಹಾರಥೋತ್ಸವ ಜರುಗಿತು. ರಥೋತ್ಸವ ವೇಳೆ ಸಾವಿರಾರು ಭಕ್ತರು ಜಯಘೋಷ ಕೂಗಿದರು. ರಥೋತ್ಸವ ಬಳಿಕ ಷಷ್ಠಿ ಕಟ್ಟೆಯಲ್ಲಿ […]
ಶ್ರದ್ಧಾ, ಭಕ್ತಿಯಿಂದ ನಡೆದ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಮಹಾರಥೋತ್ಸವ Read More »










