ಜಾತಿ ಭೇದ ಭಾವ ಬಿಟ್ಟು ಹಿಂದುಗಳಾದ ನಾವು ಒಗ್ಗಟ್ಟಿನಿಂದ ಶ್ರದ್ಧಾ ಕೇಂದ್ರದಲ್ಲಿ ದುಡಿಯಬೇಕು : ಮಾಣಿಲಶ್ರೀ
ಜಾತಿ ಭೇದ ಭಾವ ಬಿಟ್ಟು ಹಿಂದುಗಳಾದ ನಾವು ಒಗ್ಗಟ್ಟಿನಿಂದ ಶ್ರದ್ಧಾ ಕೇಂದ್ರದಲ್ಲಿ ದುಡಿಯಬೇಕು ಎಂದು ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.ಸೋಣಂಗೇರಿ ಶ್ರೀ ಕೃಷ್ಣ ಭಜನಾ ಜೀರ್ಣೊದ್ದಾರಗೊಳ್ಳುತ್ತಿದ್ದು ಇದರ ವೀಕ್ಷಣೆಗೆ ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಮಾ.9 ರಂದು ಭೇಟಿ ನೀಡಿ ಆಶೀರ್ವಾಚನ ನೀಡಿದರು.ಜಾತಿ ಭೇದ ಭಾವ ಮೇಲು ಕೀಳು ಎಂಬುದು ಹಿಂದು ಧರ್ಮಕ್ಕೆ ಇರುವ ಹಿನ್ನಡೆ.ಹಾಗೆಯೇ ಜಾತಿ ಬೇದ ಭಾವ, ಮೇಳು-ಕೀಳು, ಮದ-ಮತ್ಸರವನ್ನು ಬಿಟ್ಟು ಇನ್ನೊಬ್ಬರ ಏಳಿಗೆ ಮತ್ತು ಸಂತೋಷದಲ್ಲಿ […]










