ಸುಳ್ಯ: ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ
ಸುಳ್ಯ: ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಟೀಮ್ ಈಶ್ವರ ಮಲ್ಪೆ ಸಹಯೋಗದೊಂದಿಗೆ ಉಚಿತ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತರಣೆ ಸುಳ್ಯದ ಪ್ರೆಸ್ ಕ್ಲಬ್ ಆವರಣದಲ್ಲಿ ಆದಿತ್ಯವಾರ ನಡೆಯಿತು.ಸುಳ್ಯ ತಾಲೂಕು ನಿವೃತ್ತ ಆರೋಗ್ಯಾಧಿಕಾರಿ ಡಾ.ನಂದಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಮಗೆ ಯಾವುದೋ ಕಾರಣಗಳಿಂದ ಕಿವಿಯ ದೋಷ ಕಾಣಿಸಿಕೊಳ್ಳುತ್ತದೆ. ಕಿವಿ ಕೇಳಿಸದೇ ಇರುವುದರಿಂದ ಅವರು ಅನೇಕ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ಕಿವಿಯ ತೊಂದರೆ ಬಗ್ಗೆ ತಜ್ಞರಿಂದ ತಪಾಸಣೆ ನಡೆಸಿ ಅದಕ್ಕೆ […]
ಸುಳ್ಯ: ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ Read More »










