ಹೆಚ್ .ಪಿ ಗ್ಯಾಸ್ ಸಿಲಿಂಡರ್ ಬುಕ್ಕಿಂಗ್ ಗೆ ಹೊಸ ಆದೇಶ
ಸುಳ್ಯ : ಹೆಚ್ .ಪಿ ಗ್ಯಾಸ್ ಬಳಕೆದಾರರು ಇನ್ನು ಮುಂದೆ ತಮ್ಮ ಇಚ್ಛೆಯಂತೆ ಗ್ಯಾಸ್ ಸಿಲಿಂಡರ್ ಬುಕ್ ಮಾಡಲು ಸಾಧ್ಯವಿಲ್ಲ.ಗ್ರಾಹಕರ ಬಳಿ ಇರುವ ಸಿಲಿಂಡರ್ ಗಳ ಸಂಖ್ಯೆಗೆ ಅನುಗುಣವಾಗಿ ಬುಕ್ಕಿಂಗ್ ಅವಧಿಯನ್ನು ನಿಗದಿ ಮಾಡಿದೆ.ಒಂದು ಸಿಲಿಂಡರ್ ಹೊಂದಿರುವ ಗ್ರಾಹಕರ ಸಿಲಿಂಡರ್ ವಿತರಣೆ 21 ದಿನಗಳ ನಂತರ ಮುಂದಿನ ರೀಫಿಲ್ ಬುಕ್ ಮಾಡಲು ಅವಕಾಶವಿರುತ್ತದೆ.ಎರಡು ಸಿಲಿಂಡರ್ ಹೊಂದಿರುವ ಗ್ರಾಹಕರ ಸಿಲಿಂಡರ್ ಖಾಲಿಯಾದ ನಂತರ ಮುಂದಿನ ಬುಕ್ಕಿಂಗ್ ಮಾಡಲು ಕನಿಷ್ಠ 30 ದಿನಗಳ ಅಂತರವಿರಬೇಕು* .ಜೊತೆಗೆ ಬಯೋಮೆಟ್ರಿಕ್ ಇ -ಕೆವೈಸಿ […]
ಹೆಚ್ .ಪಿ ಗ್ಯಾಸ್ ಸಿಲಿಂಡರ್ ಬುಕ್ಕಿಂಗ್ ಗೆ ಹೊಸ ಆದೇಶ Read More »










