ಡಾ. ಹೆಗ್ಗಡೆಯವರ ರಾಜ್ಯಸಭಾ ಪ್ರದೇಶಾಭಿವೃದ್ಧಿ ನಿಧಿಯಡಿ 2 ಕೋ. ರೂ. ಕಾಮಗಾರಿಗೆ ಶಿಲಾನ್ಯಾಸ
ಬೆಳ್ತಂಗಡಿ: ರಾಜ್ಯದ ಗ್ರಾಮಗಳ ಅಗತ್ಯತೆ ಮತ್ತು ಗ್ರಾಮೀಣ ಜನರ ಜೀವನ ಸ್ಥಿತಿಗತಿ ಕುರಿತು ಗ್ರಾಮಾಭಿವೃದ್ದಿ ಯೋಜನೆ ಮೂಲಕ ನಿತ್ಯ ವರದಿ ಬರುತ್ತಿದ್ದು, ಆ ವರದಿಯ ಮೂಲಕ ಅಗತ್ಯತೆ ಮನಗಂಡು ಆದ್ಯತೆ ಮೇರೆಗೆ ನನ್ನ ರಾಜ್ಯಸಭಾ ಪ್ರದೇಶಾಭಿವೃದ್ಧಿ ನಿಧಿ ಬಳಕೆ ಮಾಡಲಾಗಿದೆ.ಇದರಿಂದ ಜನರ ಜೀವನ ಮಟ್ಟ ಸುಧಾರಣೆಯಾಗಿದೆ. ಇದೇ ರೀತಿ ಸುಧಾರಣೆಗೆ ಅಗತ್ಯತೆ ಇರುವಲ್ಲಿ ಮುಂದೆಯೂ ರಾಜ್ಯಸಭಾ ನಿಧಿ ಬಳಸಲಾಗುವುದು ಎಂದು ರಾಜ್ಯಸಭಾ ಸಂಸದ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಹೇಳಿದರು. ಅವರು ಸೋಮವಾರ ರಾಜ್ಯಸಭಾ […]
ಡಾ. ಹೆಗ್ಗಡೆಯವರ ರಾಜ್ಯಸಭಾ ಪ್ರದೇಶಾಭಿವೃದ್ಧಿ ನಿಧಿಯಡಿ 2 ಕೋ. ರೂ. ಕಾಮಗಾರಿಗೆ ಶಿಲಾನ್ಯಾಸ Read More »










