ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಕಥೆ ಹಾಗೂ ಪ್ರಬಂಧ ಸ್ಪರ್ಧೆಯ ಫಲಿತಾಂಶ
ನವೆಂಬರ್ 16ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ “ಅಂಚೆ ಮೂಲಕ ಕಥೆ ಹಾಗೂ ನಾನು ಓದಿದ ಪುಸ್ತಕ” ಎಂಬ ವಿಷಯದಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದ್ದು, ಸ್ಪರ್ಧೆಯ ತೀರ್ಪುಗಾರರಾಗಿ ಅರೆಭಾಷೆ ಸಂಸ್ಕೃತಿ ಹಾಗೂ ಸಾಹಿತ್ಯ ಅಕಾಡೆಮಿಯ ಸದಸ್ಯರು ಹಾಗೂ ಪತ್ರಕರ್ತರಾದ ವಿನೋದ್ ಮೂಡಗದ್ದೆ ಹಾಗೂ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರು ಹಾಗೂ ಬರಹಗಾರರಾದ ಶ್ರೀಮತಿ ಲತಾಶ್ರೀ ಸುಪ್ರೀತ್ […]
ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಕಥೆ ಹಾಗೂ ಪ್ರಬಂಧ ಸ್ಪರ್ಧೆಯ ಫಲಿತಾಂಶ Read More »










