ನಾಳೆ (ಫೆ.21) ಅರಂತೋಡು ಕೊಡಂಕೇರಿ ಕೊರಗಜ್ಜ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ
ಅರಂತೋಡು-ಕೊಡಂಕೇರಿ ಕೊರಗಜ್ಜ ದೈವಸ್ಥಾನದಲ್ಲಿತಾರೀಕು 21-02-2026ನೇ ಶನಿವಾರದಿಂದ ತಾರೀಕು 23-02-2026ನೇ ಸೋಮವಾರದ ತನಕ ವರ್ಷಂಪ್ರತಿ ನಡೆಯುವಕಾಲಾವಧಿಯ ಹಾಗೂ ಹರಕೆಯ ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವ ನಡೆಯಲಿದೆ.ಆ ಪ್ರಯುಕ್ತ ನಡೆಯುವ ಶ್ರೀ ದೈವತಾಕಾರ್ಯಕ್ಕೆ ತಾವೆಲ್ಲರೂ ಆಗಮಿಸಿ, ಪ್ರಸಾದವನ್ನು ಸ್ವೀಕರಿಸಿ, ಶ್ರೀ ದೈವದ ಕೃಪೆಗೆ ಪಾತ್ರರಾಗಬೇಕಾಗಿಯೂ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ತನು-ಮನ-ಧನ ಸಹಾಯವನ್ನು ನೀಡಿ ಸಹಕರಿಸಬೇಕಾಗಿ ದೈವಸ್ಥಾನದ ಆಡಳಿ ಮಂಡಳಿಯವರು ವಿನಂತಿಸಿಕೊಂಡಿದ್ದಾರೆ.ದಿನಾಂಕ 21-02-2026ನೇ ಶನಿವಾರ ಅಪರಾಹ್ನ ಗಂಟೆ 3-00ಕ್ಕೆ ಗುಳಿಗನ ಕೋಲ ಮತ್ತು ಪ್ರಸಾದ ವಿತರಣೆ.ರಾತ್ರಿ ಗಂಟೆ 8-30ರಿಂದ ಅನ್ನಸಂತರ್ಪಣೆ ನಡೆಯಲಿದೆ.ರಾತ್ರಿ ಗಂಟೆ […]
ನಾಳೆ (ಫೆ.21) ಅರಂತೋಡು ಕೊಡಂಕೇರಿ ಕೊರಗಜ್ಜ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ Read More »










