ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಕಸಾಪ ಸಾಹಿತ್ಯ ಸಂಭ್ರಮದ 5ನೇ ಕಾರ್ಯಕ್ರಮ
ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕದ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ ಸಂಭ್ರಮ- 2025 ಇದರ 5ನೇ ಕಾರ್ಯಕ್ರಮದ ಅಂಗವಾಗಿ ಸುಳ್ಯ ಪ್ರೆಸ್ ಕ್ಲಬ್ ನ ಸಹಯೋಗದೊಂದಿಗೆ ವಿಶೇಷ ಉಪನ್ಯಾಸ ಮತ್ತು ಪತ್ರಕರ್ತ ಸಾಹಿತಿಗಳ ಬೆಳದಿಂಗಳ ಕವಿಗೋಷ್ಠಿ ಪ್ರೆಸ್ ಕ್ಲಬ್ ವಠಾರದಲ್ಲಿ ನ.5 ರಂದು ಸಂಜೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಕಸಾಪ ಸುಳ್ಯ ಘಟಕದ ಅಧ್ಯಕ್ಷ ಚಂದ್ರಶೇಖರ ಪೇರಾಲು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ಸಾಹಿತಿ ಕುತ್ಯಾಳ ನಾಗಪ್ಪ ಗೌಡ (ಕಿರಣ) ನೆರವೇರಿಸಿದರು. ಕನ್ನಡ […]
ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಕಸಾಪ ಸಾಹಿತ್ಯ ಸಂಭ್ರಮದ 5ನೇ ಕಾರ್ಯಕ್ರಮ Read More »










