ಸುಳ್ಯ : ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ,ವಿದ್ಯಾರ್ಥಿ ಕವಿಗೋಷ್ಠಿ
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ಹೋಬಳಿ ಘಟಕ ಆಶ್ರಯದಲ್ಲಿ ಅಮೃತ ಮಹೋತ್ಸವ ಸಮಿತಿ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇವರ ಸಹಕಾರದೊಂದಿಗೆ ದಿ. ಯು. ಸು. ಗೌ ಸ್ಮರಣಾರ್ಥ ಸುಳ್ಯ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನ 2025 ನವೆಂಬರ್ 2ರಂದುಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇಲ್ಲಿ ನಡೆಯಿತು.ಈ ಸಂದರ್ಭದಲ್ಲಿ ವಿದ್ಯಾರ್ಥಿ ಕವಿಗೋಷ್ಠಿ ನಡೆಯಿತು.ದೀಪಾಶ್ರೀ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದರು.ನವ್ಯಶ್ರೀ ದೀಪಾವಳಿ,ತನ್ವಿ ಹೊಸ್ತಿಲು ದಾಟದವರು,ದೀಕ್ಷಿತಾ ಕೆ.ಆರ್ ಕರಗುತ್ತಿದೆ ಕಾನನ,ಅಂಜನಾ ಬಿ.ವಿ ನೆನಪಿನ ಹನಿಗಳು,ದೇಶಿತಾ ಹೆಚ್.ಆರ್ […]
ಸುಳ್ಯ : ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ,ವಿದ್ಯಾರ್ಥಿ ಕವಿಗೋಷ್ಠಿ Read More »










