ಪಂಜ ಸೀಮೆ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಳದಲ್ಲಿ ಭಜನಾ ಸತ್ಸಂಗ ಕಾರ್ಯಕ್ರಮಕ್ಕೆ ಚಾಲನೆ
ಪಂಜ ಸೀಮೆ ದೇವಾಲಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿಮಹಾಶಿವರಾತ್ರಿ ಪ್ರಯುಕ್ತ ಫೆ. 15 ರಂದು ಮುಂಜಾನೆ ಭಜನಾ ಕಾರ್ಯಕ್ರಮ ಅರಂಭಗೊಂಡಿತು.ಅಲ್ಲದೆ ವಿವಿಧ ವೈದಿಕ ಕಾರ್ಯಕ್ರಮಗಳು ನಡೆಯುತ್ತಿವೆ.ಭಜನಾ ಸಂಕೀರ್ತನೆ ಕಾರ್ಯಕ್ರಮವನ್ನು ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ರವರು ದೀಪ ಪ್ರಜ್ವಲನ ಮಾಡುವ ಮೂಲಕ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಧರ್ಮಣ್ಣ ನಾಯ್ಕ ಗರಡಿ ಉಪಸ್ಥಿತರಿದ್ದರು.ಪಂಚಶ್ರೀ ಭಜನಾ ಮಂಡಳಿ ಪಂಬೆತ್ತಾಡಿ,ಶ್ರೀ ಶಾರದಾಂಬಾ ಭಜನಾ ಮಂಡಳಿ ಪಂಜ, ಶ್ರೀ ಪಂಚಲಿಂಗೇಶ್ವರ ಮಕ್ಕಳ ಭಜನಾ […]
ಪಂಜ ಸೀಮೆ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಳದಲ್ಲಿ ಭಜನಾ ಸತ್ಸಂಗ ಕಾರ್ಯಕ್ರಮಕ್ಕೆ ಚಾಲನೆ Read More »










