ಫೆ.9ಕ್ಕೆ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸ್ಥಾಪನಾ ದಿನಾಚರಣೆ ಕಾರ್ಯಕ್ರಮ
ಗೌಡರ ಯುವ ಸೇವಾ ಸಂಘ (ರಿ) ಸುಳ್ಯ ಇದರ ಪ್ರವರ್ತಿತ ಸಂಸ್ಥೆಯಾದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು ದಿನಾಂಕ 09.02.1998ರಂದು ಸ್ಥಾಪನೆಯಾಗಿದ್ದು 09.02.2026 ರಂದು ಸಂಸ್ಥೆ ವತಿಯಿಂದ ಸ್ಥಾಪನಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆಎಂದು ಸೊಸೈಟಿ ಅಧ್ಯಕ್ಷರಾದ ಕೆ ಸಿ ಸದಾನಂದ ರವರು ತಿಳಿಸಿರುತ್ತಾರೆ.ಅವರು ಫೆ. 6ರಂದು ಸೊಸೈಟಿ ಸಭಾವನದಲ್ಲಿ ಪತ್ರಿಕಾಗೋಷ್ಠಿ ಕರೆದು ಮಾತನಾಡಿದರು.ಸೊಸೈಟಿ ಸ್ಥಾಪನೆ ಮಾಡುವ ಸಂದರ್ಭದಲ್ಲಿ ಗೌಡರ ಯುವ ಸೇವಾ ಸಂಘದ ಅಧ್ಯಕ್ಷರಾಗಿ ನಿತ್ಯಾನಂದ ಮುಂಡೋಡಿ, ಕಾರ್ಯದರ್ಶಿಯಾಗಿ ಎ. ವಿ. ತೀರ್ಥರಾಮ, ಕೋಶಾಧಿಕಾರಿಯಾಗಿ ಪಿ […]
ಫೆ.9ಕ್ಕೆ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸ್ಥಾಪನಾ ದಿನಾಚರಣೆ ಕಾರ್ಯಕ್ರಮ Read More »










