ದೇಶದ ಉನ್ನತಿಗಾಗಿ ಹಿಂದುತ್ವವನ್ನು ಬಲಿಷ್ಠಗೊಳಿಸುವ ಅಗತ್ಯ ಇದೆ: ಜಿತೇಂದ್ರ
ದೇಶದ ಉನ್ನತಿಗಾಗಿ ಹಿಂದುತ್ವವನ್ನು ಬಲಿಷ್ಠಗೊಳಿಸುವ ಅಗತ್ಯ ಇದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಂಗಳೂರು ವಿಭಾಗದ ಗ್ರಾಮ ವಿಕಾಸ ಸಂಯೋಜಕರಾದ ಜಿತೇಂದ್ರ ಹೇಳಿದರು.ಕಲ್ಲುಗುಂಡಿ ಒತ್ತೆಕೋಲ ಗದ್ದೆಯಲ್ಲಿ ಫೆ.1ರಂದು ನಡೆದ ಬ್ರಹತ್ ಹಿಂದು ಸಂಘಮದ ಸಭಾ ಕಾರ್ಯಕ್ರಮದಲ್ಲಿ ಅವರು ದಿಕ್ಸೂಜಿ ಭಾಷಣ ಮಾತನಾಡಿದರು.ಹಿಂದೂ ಸಂಘಟನೆ ಬಲಿಷ್ಠವಾಗಬೇಕಾದರೆ ಮೊದಲು ನಾವು ನಾನು ನಮ್ಮ ಕುಟುಂಬ ಗ್ರಾಮ , ಊರು ದೇಶ ಹೇಗಿರಬೇಕು ಎಂಬ ಚಿಂತನೆಗೋಸ್ಕರ ನಾವೆಲ್ಲ ಇಂದು ಒಟ್ಟು ಸೇರಿದ್ದೇವೆ. ಮುಂದಿನ ನಮ್ಮ ದೇಶದ ಉನ್ನತಿಗಾಗಿ ಹೋರಾಡುವ ಹಾಗೂ […]
ದೇಶದ ಉನ್ನತಿಗಾಗಿ ಹಿಂದುತ್ವವನ್ನು ಬಲಿಷ್ಠಗೊಳಿಸುವ ಅಗತ್ಯ ಇದೆ: ಜಿತೇಂದ್ರ Read More »










