ರಾಜ್ಯದ ಜನತೆಗೆ ಮತ್ತೆ ವಿದ್ಯುತ್ ಶಾಕ್ ನೀಡಲಿದೆ,ಏಪ್ರಿಲ್ ನಲ್ಲಿ ಹೊಸ ದರ!
ಬೆಂಗಳೂರು: ರಾಜ್ಯ ಸರಕಾರ ಮೂಲಭೂತ ವಸ್ತುಗಳ ಮತ್ತು ಭೂಲಭೂತ ಸೌಕರ್ಯಗಳ ಬೆಲೆ ಏರಿಸಿರುವುದರಿಂದ ರಾಜ್ಯದ ಜನತೆ ಕಂಗೆಟ್ಟಿದ್ದು ಇದೀಗ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಕೂಡ ಇದೀಗ ಶಾಕ್ ನೀಡಿದೆ. ವಿದ್ಯುತ್ ದರ ಪ್ರತಿ ಯೂನಿಟ್ಗೆ 36 ಪೈಸೆ ಹೆಚ್ಚಳ ಮಾಡಲಾಗಿದೆ. ಏಪ್ರಿಲ್ 1 ರಿಂದಲೇ ಹೊಸ ಆದೇಶ ಜಾರಿಯಾಗಲಿದೆ. ವಿದ್ಯುತ್ ಪ್ರಸರಣ ಮತ್ತು ಎಸ್ಕಾಂ ಸಿಬ್ಬಂದಿ ಪಿಂಚಿಣಿ, ಗ್ರಾಚ್ಯುಟಿಗಾಗಿ ಗ್ರಾಹಕರಿಂದ ವಸೂಲಿಗೆ ಕೆಇಆರ್ಸಿ ಮುಂದಾಗಿದ್ದು, ದರ ಹೆಚ್ಚಳದ ಆದೇಶ ಹೊರಡಿಸಿದೆ.ದರಗಳು ಹಂತ ಹಂತವಾಗಿ ಏರಿಕೆಯಾಗಲಿವೆ. 2025-26ರ […]
ರಾಜ್ಯದ ಜನತೆಗೆ ಮತ್ತೆ ವಿದ್ಯುತ್ ಶಾಕ್ ನೀಡಲಿದೆ,ಏಪ್ರಿಲ್ ನಲ್ಲಿ ಹೊಸ ದರ! Read More »










